ಬುಧವಾರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳು ಪತನಗೊಂಡಿವೆ ಎಂದು ನಾಲ್ಕು ಸ್ಥಳೀಯ ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.
ಹೆಚ್ಚಿನ ಪ್ರವಾಸಿಗರು ಸೇರಿದಂತೆ 26 ಮಂದಿಯ ಹತ್ಯೆ ಮಾಡಲಾದ ಪಹಲ್ಗಾಮ್ ದಾಳಿ ಬಳಿಕ ಭಾರತ ‘ಆಪರೇಷನ್ ಸಿಂಧೂರ’ ಆರಂಭಿಸಿದೆ. ಭಾರತೀಯ ಸೇನೆಯು ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ದಾಳಿ ಮಾಡಿದೆ. ಇದಾದ ಕೆಲವೇ ಗಂಟೆಗಳ ನಂತರ ಜಮ್ಮು ಕಾಶ್ಮೀರದಲ್ಲಿ ಮೂರು ಯುದ್ಧ ವಿಮಾನಗಳು ಪತನಗೊಂಡಿವೆ.
ಇದನ್ನು ಓದಿದ್ದೀರಾ? ಆಪರೇಷನ್ ಸಿಂಧೂರ | ಸೇನೆಯೊಂದಿಗೆ ನಾವಿದ್ದೇವೆ ಎಂದ ಕಾಂಗ್ರೆಸ್, ಶಿವಸೇನೆ, ಆರ್‌ಜೆಡಿ ನಾಯಕರು
ಇನ್ನು ಐದು ಭಾರತೀಯ ವಿಮಾನಗಳನ್ನು ಹೊಡೆದುರುಳಿಸಲಾಗಿದೆ ಎಂದು ಪಾಕಿಸ್ತಾನದ ಮಿಲಿಟರಿ ವಕ್ತಾರರು ಹೇಳಿಕೊಂಡಿದ್ದಾರೆ. ಆದರೆ ಭಾರತ ಇದನ್ನು ದೃಢಪಡಿಸಿಲ್ಲ.
ಪಾಕಿಸ್ತಾನ ಭಾರತದ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿರುವ ನಡುವೆಯೇ ಭಾರತೀಯ ವಾಯುಪಡೆಯು (ಐಎಎಫ್) ಶ್ರೀನಗರ ವಿಮಾನ ನಿಲ್ದಾಣವನ್ನು ನಿಯಂತ್ರಣಕ್ಕೆ ಪಡೆದುಕೊಂಡಿದೆ.

Why you publishing fake news? Shame on you pak supporter
How much Fake it could be
Yes we should complain on him and this new channel…
Pretty section of content. I just stumbled upon your site
and in accession capital to assert that I acquire in fact enjoyed account your blog posts.
Anyway I will be subscribing to your augment and even I achievement you access consistently fast. http://Boyarka-Inform.com/