ತಿರುಪತಿ ಲಾಡು ವಿವಾದ: ಏಕಸದಸ್ಯ ಸಮಿತಿ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

Date:

ತಿರುಪತಿ ಲಾಡು ವಿವಾದಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಸಲ್ಲಿಸಿರುವ ವರದಿಯ ಪರಿಶೀಲನೆಗಾಗಿ ಆಂಧ್ರ ಪ್ರದೇಶ ಸರ್ಕಾರ ಏಕಸದಸ್ಯ ಸಮಿತಿ ರಚನೆ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.

- Advertisement -

ಬಿಜೆಪಿ ನಾಯಕ ಸುಬ್ರಮಣಿಯನ್‌ ಸ್ವಾಮಿ ಅವರು ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೋರ್ಟ್‌ ಮೆಟ್ಟಿಲೇರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸುಪ್ರೀಂ ಕೋರ್ಟ್‌ ನಿರ್ಧಾರವನ್ನು ಆಡಳಿತಾರೂಢ ಟಿಡಿಪಿ ಸ್ವಾಗತಿಸಿದೆ. ಪಕ್ಷದ ವಕ್ತಾರ ನಿಲಾಯಪಾಲೆಂ ವಿಜಯ್‌ ಕುಮಾರ್‌ ಅವರು, ‘ಭ್ರಷ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಸಮಿತಿ ರಚನೆ ಮಾಡುವ ಅಧಿಕಾರ ಸರ್ಕಾರಕ್ಕಿದೆ ಎಂಬುದನ್ನು ಸುಪ್ರೀಂ ಕೋರ್ಟ್‌ ದೃಢಪಡಿಸಿದೆ’ ಎಂದು ಹೇಳಿದ್ದಾರೆ.

ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರವು, ನಿವೃತ್ತ ಐಎಎಸ್‌ ಅಧಿಕಾರಿ ದಿನೇಶ್‌ ಕುಮಾರ್‌ ಅವರನ್ನು ಒಳಗೊಂಡ ಏಕಸದಸ್ಯ ಸಮಿತಿಯನ್ನು ರಚನೆ ಮಾಡಿದೆ. ಸುಪ್ರೀಂ ಕೋರ್ಟ್ ನೇಮಿಸಿದ್ದ ಸಿಬಿಐ ನೇತೃತ್ವದ ಎಸ್‌ಐಟಿ ವರದಿ ಸಲ್ಲಿಸಿದ ಬೆನ್ನಲ್ಲೇ ಸರ್ಕಾರ ಈ ಸಮಿತಿಯನ್ನು ನೇಮಕ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...