ಕಾಕ್‌ಪಿಟ್‌ಗೆ ನುಗ್ಗಲು ಯತ್ನ: ವಿಮಾನದಿಂದ ಪ್ರಯಾಣಿಕರಿಬ್ಬರನ್ನು ಕೆಳಗಿಳಿಸಿ ಹಾರಿದ ಸ್ಪೈಸ್‌ಜೆಟ್

Date:

ಬಲವಂತವಾಗಿ ವಿಮಾನದ ಕಾಕ್‌ಪಿಟ್‌ಗೆ ಪ್ರವೇಶಿಸಲು ಪ್ರಯತ್ನಿಸಿದ ಇಬ್ಬರು ಪ್ರಯಾಣಿಕರನ್ನು ಸ್ಪೈಸ್‌ಜೆಟ್ ವಿಮಾನವು ದೆಹಲಿ ವಿಮಾನ ನಿಲ್ದಾಣದಲ್ಲಿಯೇ ಕೆಳಗಿಳಿಸಿ ಹಾರಿದೆ.

- Advertisement -

ಮುಂಬೈಗೆ ಹಾರಬೇಕಿದ್ದ ವಿಮಾನವು ಮತ್ತೆ ದೆಹಲಿ ವಿಮಾನ ನಿಲ್ದಾಣಕ್ಕೆ ಮರಳಿ, ಇಬ್ಬರು ಪ್ರಯಾಣಿಕರನ್ನು ಕೆಳಗಿಳಿಸಿತು. ಇಬ್ಬರನ್ನೂ ಸಿಐಎಸ್‌ಎಫ್‌ಗೆ ಹಸ್ತಾಂತರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಇದನ್ನು ಓದಿದ್ದೀರಾ? ಟಿಕೆಟ್ ಎಡವಟ್ಟು: ಪಿಎಚ್‌ಡಿ ಪರೀಕ್ಷೆಗೆ ಪ್ರಯಾಣಿಕ ಗೈರು, 30 ಸಾವಿರ ರೂ. ಪರಿಹಾರ ನೀಡುವಂತೆ ಸ್ಪೈಸ್‌ಜೆಟ್‌ಗೆ ಆದೇಶ

ಇಬ್ಬರು ಅಶಿಸ್ತಿನ ಪ್ರಯಾಣಿಕರನ್ನು ವಿಮಾನದಿಂದ ಇಳಿಸಲಾಗಿದೆ. ಇಬ್ಬರೂ ಕಾಕ್‌ಪಿಟ್‌ನ ಹತ್ತಿರ ಬರಲು ಪ್ರಯತ್ನಿಸಿದರು. ವಿಮಾನ ಹಾರುವಾಗ ಅಡಚಣೆ ಉಂಟು ಮಾಡಿದರು ಎಂದು ವಿಮಾನಯಾನ ಸಂಸ್ಥೆ ಹೇಳಿಕೆಯಲ್ಲಿ ತಿಳಿಸಿದೆ.

ಕ್ಯಾಬಿನ್ ಸಿಬ್ಬಂದಿ, ಸಹ ಪ್ರಯಾಣಿಕರು ಮತ್ತು ಕ್ಯಾಪ್ಟನ್ ಪದೇ ಪದೇ ವಿನಂತಿಸಿದರೂ, ಇಬ್ಬರು ಪ್ರಯಾಣಿಕರು ತಮ್ಮ ಸೀಟುಗಳಿಗೆ ಮರಳಲು ನಿರಾಕರಿಸಿದರು ಎನ್ನಲಾಗಿದೆ.

ಇನ್ನು ಈ ವಿಮಾನವು ಮಧ್ಯಾಹ್ನ 12:30ಕ್ಕೆ ಹೊರಡಬೇಕಿತ್ತು, ಆದರೆ ವಿಮಾನ SG 9282 ಸಂಜೆ 7:21 ಕ್ಕೆ ಹೊರಟಿದೆ ಎಂದು ಫ್ಲೈಟ್ ಟ್ರ್ಯಾಕಿಂಗ್ ವೆಬ್‌ಸೈಟ್ Flightradar24.com ನಲ್ಲಿ ಉಲ್ಲೇಖಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಯುವಜನರ ಮೇಲಿನ ದಮನಕಾರಿ ಕ್ರಮಗಳ ಕುರಿತು ಅಮೆರಿಕದ 6 ಡೆಮಾಕ್ರಟಿಕ್ ಸಂಸದರ ಕಳವಳ; ವಿದೇಶಾಂಗ ಕಾರ್ಯದರ್ಶಿಗೆ ಪತ್ರ

ದೆಹಲಿ ಸೇರಿದಂತೆ ಭಾರತದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗಳ ವೇಳೆ ಅತಿಯಾದ...

ಇಂಡಿಯಾ ಒಕ್ಕೂಟದತ್ತ ಮುಖ ಮಾಡಿದರೇ ಜಗನ್?

ಆಂಧ್ರಪ್ರದೇಶದ ರಾಜಕಾರಣದಲ್ಲಿ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೊಸದೊಂದು ರಾಜಕೀಯ ಸಮೀಕರಣ ರೂಪುಗೊಳ್ಳುವ...

ನಮ್ಮ ದೇಶದಲ್ಲಿ ಅಲ್ಲದೆ ಪಾಕಿಸ್ತಾನದಲ್ಲಿ ತ್ರಿವರ್ಣ ಧ್ವಜ ಹಾರಿಸಬೇಕೇ?; ಕೇಂದ್ರದ ವಿರುದ್ಧ ಕೇಜ್ರಿವಾಲ್‌ ಕಿಡಿ

ನಮ್ಮ ದೇಶದಲ್ಲಿ ತ್ರಿವರ್ಣ ಧ್ವಜ ಹಾರಿಸದಿದ್ದರೆ ಪಾಕಿಸ್ತಾನದಲ್ಲಿ ಹಾರಿಸಬೇಕೇ? ಭಾರತದ ತ್ರಿವರ್ಣ...

CEC ರಾಜೀನಾಮೆಗೆ ಆಗ್ರಹ; ಅ.23ರಂದು ಸಂಯುಕ್ತ ಕಿಸಾನ್‌ ಮೋರ್ಚಾದಿಂದ ದೆಹಲಿ ಚಲೋ

SIR ಪ್ರಕ್ರಿಯೆಯನ್ನು ವಿರೋಧಿಸಿ, CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಅಕ್ಟೋಬರ್...