ಜಮ್ಮು ಮತ್ತು ಕಾಶ್ಮೀರ: ಇಬ್ಬರು ಭಯೋತ್ಪಾದಕರ ಹತ್ಯೆ

Date:

ಶನಿವಾರ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿದ್ದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

- Advertisement -

ಈ ಬಗ್ಗೆ ಚಿನಾರ್ ಕಾರ್ಪ್ಸ್‌ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು, ಈ ಪ್ರದೇಶದಲ್ಲಿ ಸದ್ಯ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

“ಕುಪ್ವಾರಾದ ಕೇರನ್ ಸೆಕ್ಟರ್‌ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಜಾಗೃತ ಪಡೆಗಳು ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿ ಕಾರ್ಯಾಚರಣೆ ನಡೆಸಿತು. ಇಬ್ಬರು ಭಯೋತ್ಪಾದಕರು ಹತ್ಯೆ ಮಾಡಲಾಗಿದೆ” ಎಂದು ಪೋಸ್ಟ್‌ನಲ್ಲಿ ಉಲ್ಲೇಖಿಸಲಾಗಿದೆ.

ಇನ್ನು “ಒಳನುಸುಳುವಿಕೆ ಪ್ರಯತ್ನದ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಕುಪ್ವಾರಾದ ಕೇರನ್ ಸೆಕ್ಟರ್‌ನಲ್ಲಿ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಅನುಮಾನಾಸ್ಪದ ಚಲನವಲನಗಳನ್ನು ಗಮನಿಸಿ ಪ್ರಶ್ನಿಸಲಾಗಿದೆ. ಈ ವೇಳೆ ಇಬ್ಬರು ಭಯೋತ್ಪಾದಕರು ಸಿಕ್ಕಿಬಿದ್ದಿದ್ದಾರೆ” ಎಂದು ಚಿನಾರ್ ಕಾರ್ಪ್ಸ್‌ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ದುರ್ಬಳಕೆ; ಅಶ್ಲೀಲ ವಿಡಿಯೋ, ಫೋಟೋ ವೈರಲ್: ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ ಕಂಗನಾ

ಸಾಮಾಜಿಕ ಜಾಲತಾಣಗಳಲ್ಲಿ ಎಐ ತಂತ್ರಜ್ಞಾನ ಬಳಸಿ ರಚಿಸಲಾದ ಅಶ್ಲೀಲ ಮತ್ತು ನಕಲಿ...

ಬಡತನದ ಸರಪಳಿ ಮುರಿಯಲು ಸೀರೆಯಲ್ಲೇ ಓಟ: ಹೋಮ್ ಗಾರ್ಡ್ ಉದ್ಯೋಗಾಕಾಂಕ್ಷಿಯ ಸಾಹಸಕ್ಕೆ ಪ್ರಶಂಸೆ

ಹೋಮ್ ಗಾರ್ಡ್ (ಗೃಹ ರಕ್ಷಕ ಸಿಬ್ಬಂದಿ) ನೇಮಕಾತಿಯ ದೈಹಿಕ ದಾರ್ಢ್ಯ ಪರೀಕ್ಷೆಯ...

CEC ನೇಮಕ ಬಲು ದೊಡ್ಡ ತಲೆನೋವು ಎಂದಿದ್ದ ಸಂವಿಧಾನ ರಚನಾ ಸಭೆ; ಯಾಕೆ ಗೊತ್ತೇ?

ಚುನಾವಣಾ ಆಯುಕ್ತರ ನೇಮಕಾತಿ ಮತ್ತು ಸ್ವಾಯತ್ತತೆಯ ವಿವಾದ ಇಂದು ನಿನ್ನೆಯದಲ್ಲ. ಇದು...