ಕಾರ್ಯಕ್ರಮದಲ್ಲಿ ಮಹಿಳಾ ಅಭಿಮಾನಿ ತುಟಿಗೆ ಮುತ್ತಿಟ್ಟ ಹಿರಿಯ ಗಾಯಕ ಉದಿತ್ ನಾರಾಯಣ್; ವ್ಯಾಪಕ ಟೀಕೆ

Date:

ಕಾರ್ಯಕ್ರಮವೊಂದರಲ್ಲಿ ಹಿರಿಯ ಗಾಯಕ ಉದಿತ್ ನಾರಾಯಣ್ ಅವರು ಮಹಿಳಾ ಅಭಿಮಾನಿಗಳ ತುಟಿಗೆ ಮುತ್ತಿಟ್ಟಿರುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ.

- Advertisement -

ನೆಟ್ಟಿಗರು ಗಾಯಕ ಉದಿತ್ ನಾರಾಯಣ್ ಈ ಹಿಂದೆ ಅಲ್ಕಾ ಯಾಗ್ನಿಕ್ ಮತ್ತು ಶ್ರೇಯಾ ಘೋಷಾಲ್ ಅವರಂತಹ ಮಹಿಳಾ ಗಾಯಕಿಯರ ಕೆನ್ನೆಗೆ ಮುತ್ತಿಟ್ಟಿದ್ದ ಸಂದರ್ಭದ ವಿಡಿಯೋಗಳನ್ನು ಕೂಡಾ ಹಂಚಿಕೊಂಡಿದ್ದಾರೆ. ಹಾಗೆಯೇ ಹಿರಿಯ ಗಾಯಕರನ್ನು ಟೀಕಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ಗಾಯಕ ಟಿಎಂ ಕೃಷ್ಣಗೆ ‘ಎಂಎಸ್ ಸುಬ್ಬುಲಕ್ಷ್ಮಿ’ ಪ್ರಶಸ್ತಿ ನೀಡದಂತೆ ಮದ್ರಾಸ್ ಹೈಕೋರ್ಟ್ ನಿರ್ಬಂಧ

ವಿಡಿಯೋಗಳಲ್ಲಿ ಮಹಿಳಾ ಅಭಿಮಾನಿ ಸೆಲ್ಫಿ ತೆಗೆದ ಬಳಿಕ ಗಾಯಕ ಆಕೆಯ ಕೆನ್ನೆಗೆ ಮುತ್ತಿಟ್ಟಿರುವುದು ಕಾಣಬುದು. ಅದಾದ ಬಳಿಕ ಹಲವು ಮಹಿಳಾ ಅಭಿಮಾನಿಗಳು ಸೆಲ್ಫಿ ತೆಗೆಯುವಾಗ ಕೆನ್ನೆಗೆ ಮುತ್ತಿಟ್ಟಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಇನ್ನೊಂದು ಯುವತಿಯ ತಲೆ ಸವರಿ ಆಕೆಯ ತುಟಿಗೆ ಗಾಯಕ ಮುತ್ತಿಟ್ಟಿದ್ದು, ಯುವತಿ ಆಶ್ಚರ್ಯಚಕಿತಳಾಗಿರುವುದು ವಿಡಿಯೋದಲ್ಲಿ ಕಾಣಬಹುದು.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಉದಿತ್ ನಾರಾಯಣ್ ಅವರು ಈ ಹಿಂದೆ ಒಪ್ಪಿಗೆ ಪಡೆಯದೆಯೇ ಗಾಯಕಿ ಅಲ್ಕಾ ಯಾಗ್ನಿಕ್ ಕೆನ್ನೆಗೆ ಮುತ್ತಿಟ್ಟ ವಿಡಿಯೋಗಳನ್ನು ಹಂಚಿಕೊಳ್ಳಲಾಗುತ್ತಿದೆ. ಕೆಲವರು ಈ ವಿಡಿಯೋ ನೋಡಿ ಗಾಯಕನನ್ನು ಟೀಕಿಸಿದರೆ, ಇನ್ನೂ ಕೆಲವರು ಇದು ಎಐನಿಂದ ರಚಿತ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ ಈ ಬಗ್ಗೆ ಉದಿತ್ ನಾರಾಯಣ್ ಈವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

69 ವರ್ಷದ ಉದಿತ್ ನಾರಾಯಣ್ ಬಾಲಿವುಡ್‌ನ ಅತ್ಯಂತ ಪ್ರಸಿದ್ಧ ಗಾಯಕರಾಗಿದ್ದಾರೆ. ಇತರ ಭಾರತೀಯ ಭಾಷೆಗಳಲ್ಲಿಯೂ ಹಾಡುಗಳನ್ನು ಹಾಡಿದ್ದಾರೆ. ನಾಲ್ಕು ರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಉದಿತ್ ಅವರಿಗೆ, 2009ರಲ್ಲಿ ಪದ್ಮಶ್ರೀ ಮತ್ತು 2016ರಲ್ಲಿ ಪದ್ಮಭೂಷಣ ಪ್ರಶಸ್ತಿ ಲಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...