‘ಉಮರ್ ಖಾಲಿದ್ ಬಿಡುಗಡೆ ಮಾಡಿ’ ಫಲಕ ಪ್ರದರ್ಶಿಸಿದ್ದಕ್ಕೆ ಯುವಕನ ಬಂಧನ

Date:

ಕಾಕ್ರೋಚ್‌ಗಳ ಗೆಲುವನ್ನು ಸಂಭ್ರಮಿಸಲು ಗೋವಾದ ಆಜಾದ್ ಮೈದಾನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ‘ಫ್ರೀ ಉಮರ್ ಖಾಲಿದ್’ (ಉಮರ್ ಖಾಲಿದ್ ಬಿಡುಗಡೆ ಮಾಡಿ) ಎಂಬ ಫಲಕವನ್ನು ಪ್ರದರ್ಶಿಸಿದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಆಜಾದ್ ಮೈದಾನದಲ್ಲಿ ಜನರು ಘೋಷಣೆಗಳನ್ನು ಕೂಗುತ್ತಿದ್ದಾಗ, ಯುವಕನೊಬ್ಬ “ಫ್ರೀ ಉಮರ್ ಖಾಲಿದ್, ಶರ್ಜೀಲ್ ಇಮಾಮ್, ಭೀಮಾ ಕೋರೆಗಾಂವ್ 16” ಎಂದು ಬರೆದಿದ್ದ ಫಲಕವನ್ನು ಹಿಡಿದು ನಿಂತಿದ್ದರು. ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು...

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ ಬರುತ್ತಲೇ ಇರುತ್ತದೆ. ಹಲವು ಅಭ್ಯರ್ಥಿಗಳು ಕಣದಲ್ಲಿರುವಾಗ ಮತಗಳು ಹಂಚಿಹೋಗಿ, ಕೇವಲ ಶೇ 30 ಅಥವಾ 40ರಷ್ಟು ಮತ ಪಡೆದವರೂ ನಮ್ಮಲ್ಲಿ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ,...

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್, ಕೈಗವಸು, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಸೌಲಭ್ಯಗಳ ಕೊರತೆಗಳಿಂದಾಗಿ ಪೌರಕಾರ್ಮಿಕರು, ಬಿಎಂಟಿಸಿ ನೌಕರರು, ಸಂಚಾರ ಪೊಲೀಸರು ಹಾಗೂ ಕಟ್ಟಡ ಕಾರ್ಮಿಕರು...

ಗ್ರಾಮೀಣ ಮೀಸಲಾತಿಯಲ್ಲಿ ಸಾಮಾಜಿಕ ಅನ್ಯಾಯ; ಬರಿದಾಗುತ್ತಿರುವ ಬಡ ಮಕ್ಕಳ...

ಸರಕಾರಿ ಶಾಲೆ ಸೇರುವವರು ಕೇವಲ ಬಡತನ-ಕೆಳಮಟ್ಟದ ಕುಟುಂಬದವರು ಎಂಬಂತಾಗಿದೆ. ಈ ಋಣಾತ್ಮಕ ಭಾವನೆ ಹೋಗಲಾಡಿಸಲು ಕನ್ನಡದಲ್ಲಿ ಕಲಿತರೆ ಉನ್ನತ ಶಿಕ್ಷಣ, ಉದ್ಯೋಗ ಸ್ಪರ್ಧೆಯಲ್ಲಿ ಜಯಿಸಬಹುದೆಂಬ ವಿಶ್ವಾಸ ಮೂಡಿಸಬೇಕಾಗಿದೆ. ಈಗಿನ ಎಡಬಿಡಂಗಿ ಗ್ರಾಮೀಣ ಮೀಸಲಾತಿ...

ಅಲ್ಲದೆ, ಪೂರ್ವಾನುಮತಿ ಪಡೆಯದೆ ಕಾನೂನುಬಾಹಿರವಾಗಿ ಸಭೆ ಸೇರಿ ಪ್ರತಿಭಟನೆ ಸಂಘಟಿಸಿದ ಆರೋಪದ ಮೇಲೆ ಗೋವಾ ಪೊಲೀಸರು ಅಪರಿಚಿತ ಬೆಂಬಲಿಗರು ಹಾಗೂ ಪ್ರತಿಭಟನಾಕಾರರ ವಿರುದ್ಧ ಎಫ್‌ಐಆರ್‌ಅನ್ನೂ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಬ್ರೆಜಿಲ್‌ನಲ್ಲಿ ಒಂದೇ ಹುದ್ದೆಗೆ ಎರಡು ಬಾರಿ ಚುನಾವಣೆ: ಏನಿದು ‘ರನ್‌ಆಫ್’ ವ್ಯವಸ್ಥೆ, ಭಾರತಕ್ಕೂ ಇದು ಅಗತ್ಯವೇ?

ಭಾರತಕ್ಕೂ ಎರಡನೇ ಸುತ್ತಿನ ಪದ್ಧತಿ ಅಗತ್ಯವಿದೆಯೇ ಎಂಬ ಚರ್ಚೆ ಆಗಿಂದಾಗ್ಗೆ ಮುನ್ನೆಲೆಗೆ...

ಬೆಂಗಳೂರು ಪೌರಕಾರ್ಮಿಕರ ಶ್ವಾಸಕೋಶ ಹಿಂಡುತ್ತಿದೆ ಮಾಲಿನ್ಯ; BMTC ಸಿಬ್ಬಂದಿ, ಪೊಲೀಸರು, ಕಟ್ಟಡ ಕಾರ್ಮಿಕರಿಗೂ ಆಘಾತ!

ಬೆಂಗಳೂರಿನಲ್ಲಿ ಮಾಲಿನ್ಯವು ಹೊಸ ತಂಬಾಕಾಗಿ ಪರಿಣಮಿಸಿದೆ. ಜನರ ಶ್ವಾಸಕೋಶವನ್ನು ಹಿಂಡುತ್ತಿದೆ. ಮಾಸ್ಕ್,...