ನಿರುದ್ಯೋಗ ದೇಶದ ಜ್ವಲಂತ ಸಮಸ್ಯೆ: ಮಲ್ಲಿಕಾರ್ಜುನ ಖರ್ಗೆ

Date:

ನಿರುದ್ಯೋಗವು ದೇಶದ ಜ್ವಲಂತ ಸಮಸ್ಯೆಯಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಎಕ್ಸ್‌ನಲ್ಲಿ ಬರೆದುಕೊಂಡಿರುವ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘ಪ್ರತಿ ವರ್ಷದ ಎರಡು ಕೋಟಿ ಉದ್ಯೋಗ ಎಲ್ಲಿ ಎಂದು ದೇಶದ ಯುವಕರು ಪ್ರಶ್ನಿಸುತ್ತಿದ್ದಾರೆ. ಇರುವ ಉದ್ಯೋಗಗಳ ಪೈಕಿ ನೇಮಕಾತಿ ಪ್ರಕ್ರಿಯೆಗಳು ಉದ್ಯೋಗವನ್ನು ಖಾತ್ರಿಪಡಿಸುವವರೆಗೆ ಹಂತದವರೆಗೆಏಕೆ ಸಂಕೀರ್ಣವಾಗಿವೆ’ ಎಂದು ಪ್ರಶ್ನಿಸಿದ್ದಾರೆ.

ಆವರ್ತಕ ಕಾರ್ಮಿಕ ಪಡೆ ಸಮೀಕ್ಷೆ(ಪಿಎಲ್‌ಎಫ್‌ಎಸ್)ಯ ಜುಲೈ 2022 –ಜೂನ್‌ 2023ವರೆಗಿನ ವರದಿಯನ್ನು ಉಲ್ಲೇಖಿಸಿಸುವ ಖರ್ಗೆ, ’15-29 ವರ್ಷದವರೆಗಿನ ನಿರುದ್ಯೋಗ ಪ್ರಮಾಣ ಶೇ.10ರಷ್ಟಿದೆ. ಗ್ರಾಮೀಣ ಪ್ರದೇಶದಲ್ಲಿ 15-19ರ ನಡುವಿನ ನಿರುದ್ಯೋಗ ಪ್ರಮಾಣ ಶೇ.8.3 ಇದ್ದರೆ, ನಗರ ಪ್ರದೇಶದಲ್ಲಿ ಈ ಪ್ರಮಾಣ 13.8 ರಷ್ಟಿದೆ’ ಎಂದು ಖರ್ಗೆ ಪಿಎಲ್‌ಎಫ್‌ಎಸ್ ವರದಿಯನ್ನು ಉಲ್ಲೇಖಿಸಿ ತಿಳಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

ಎಂಎಸ್‌ಎಂಇ ವಲಯ ಏಕೆ ನಾಶವಾಗಿದೆ. ಇದರಿಂದ ಕೋಟ್ಯಂತರ ಯುವಕರ ಉದ್ಯೋಗವನ್ನು ಕಿತ್ತುಕೊಂಡು ಅವರ ಭವಿಷ್ಯವನ್ನು ನಾಶಪಡಿಸಲಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಿಮಾಚಲ ಪ್ರದೇಶ | ವಿಧಾನಸಭೆಯಿಂದ 15 ಬಿಜೆಪಿ ಶಾಸಕರ ಅಮಾನತು; ಕಾಂಗ್ರೆಸ್‌ನ ಸಚಿವ ರಾಜೀನಾಮೆ

ಹಿಮಾಚಲ ಪ್ರದೇಶ ಸುಖ್ವಿಂದರ್ ಸಿಂಗ್‌ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರ ಬೀಳಿಸಲು...

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆಗೊಂಡಿದ್ದ ಅಪರಾಧಿ ಸಾವು

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ, ಬಳಿಕ ಬಿಡುಗಡೆಗೊಂಡಿದ್ದ...

6 ಕಾಂಗ್ರೆಸ್ ಶಾಸಕರನ್ನು ಕರೆದೊಯ್ದ ಸೇನೆ: ಬಿಜೆಪಿ ವಿರುದ್ಧ ಹಿಮಾಚಲ ಪ್ರದೇಶ ಸಿಎಂ ಆರೋಪ

ಅರೆಸೇನಾ ಪಡೆ ಮತ್ತು ರಾಜ್ಯ ಪೊಲೀಸ್‌ ಬೆಂಗಾವಲೊಂದಿಗೆ ಕಾಂಗ್ರೆಸ್‌ನ ಐದರಿಂದ ಆರು...