ಕೇಂದ್ರ ಬಜೆಟ್‌ 2026 | ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ: ನಿರ್ಮಲಾ ಸೀತಾರಾಮನ್

Date:

ಸಂಸತ್ತಿನಲ್ಲಿ 2026-27ರ ಬಜೆಟ್‌ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಿದ್ದಾರೆ. ಆದಾಯ ತೆರಿಗೆ ಕ್ಷೇತ್ರದಲ್ಲಿ ಬದಲಾವಣೆ ತರಲಾಗಿದೆ ಹೇಳಿದ್ದಾರೆ. ಏಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ ಎಂದು ಘೋಷಿಸಿದ್ದಾರೆ. ಆದರೆ, ಆದಾಯ ತೆರಿಗೆ ಪ್ರಮಾಣದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಿಲ್ಲ.

- Advertisement -

“ಹೊಸ ಕಾಯ್ದೆಯು ತಾಂತ್ರಿಕ ದೋಷಗಳನ್ನು ದಂಡಗಳಾಗಿ ಪರಿವರ್ತಿಸಲು ಹೊಸ ಕಾನೂನು ಪ್ರಸ್ತಾಪಿಸುತ್ತದೆ. ಸಣ್ಣ ತೆರಿಗೆ ಅಪರಾಧಗಳು ದಂಡವನ್ನು ಮಾತ್ರ ಆಕರ್ಷಿಸುತ್ತವೆ. ಅದಾಯ ತೆರಿಗೆ ಸಲ್ಲಿಕೆ ವಿಳಂಬಕ್ಕೆ 10% ದಂಡ ವಿಧಿಸಲಾಗುತ್ತದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

“ವಿದೇಶಿ ಪ್ರಯಾಣದ ಮೇಲಿನ ತೆರಿಗೆ ಪ್ರಮಾನವು ಕಡಿಮೆಯಾಗಲಿದೆ. ವಿದೇಶಿ ಶಿಕ್ಷಣ ಪ್ರವಾಸದ ಟಿಸಿಎಸ್ ದರವನ್ನು 5%ಕ್ಕೆ ಇಳಿಸಲಾಗಿದೆ. ಈ ಕಾನೂನು ಅಘೋಷಿತ ಆದಾಯವನ್ನು ಒಂದು ಕೋಟಿ ರೂಪಾಯಿಗಳಿಗೆ ಮಿತಿಗೊಳಿಸಲು ಪ್ರಸ್ತಾಪಿಸುತ್ತದೆ” ಎಂದು ಹೇಳಿದ್ದಾರೆ.

“ಅಪಘಾತ ವಿಮೆ ಮೇಲೆ ಟಿಡಿಎಸ್ ಇರುವುದಿಲ್ಲ” ಎಂದು ಘೋಷಿಸಿದ್ದಾರೆ.

ಸಾಲದ ಕುರಿತು ಮಾತನಾಡಿರುವ ವಿತ್ತ ಸಚಿವೆ, “ಸಾಲ ಮತ್ತು ಜಿಡಿಪಿ ನಡುವಿನ ಅಂತರ ಕಡಿಮೆಯಾಗಿದೆ. 26.7 ಲಕ್ಷ ಕೋಟಿ ರೂ.ಗಳನ್ನು ತೆರಿಗೆಯಾಗಿ ಸಂಗ್ರಹಿಸಲಾಗಿದೆ. ಆದರೆ, 34 ಲಕ್ಷ ಕೋಟಿ ರೂ.ಗಳನ್ನು ಇತರ ಮೂಲಗಳಿಂದ ಪಡೆದಿದ್ದೇವೆ. 2026-27ರಲ್ಲಿ ಸಾಲ ಕೊರತೆ 36.5 ಲಕ್ಷ ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ. 53.5 ಲಕ್ಷ ಕೋಟಿ ರೂಪಾಯಿಗಳ ವೆಚ್ಚವನ್ನು ಘೋಷಿಸಲಾಗಿದೆ. ಹಣಕಾಸಿನ ಕೊರತೆಯನ್ನು ಸರಿದೂಗಿಸಲು ನಾವು ಮಾರುಕಟ್ಟೆಯಿಂದ ಸಾಲ ಪಡೆಯುತ್ತೇವೆ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದೇಶದ ನೌಕರಶಾಹಿ ಆತ್ಮಸಾಕ್ಷಿಯ ಕರೆಯನ್ನು ಆಲಿಸಬೇಕು.’ ಮಾಜಿ ಚುನಾವಣಾ ಆಯುಕ್ತ ಅಶೋಕ್‌ ಲವಾಸ ಹೇಳಿದ ಆತ್ಮಸಾಕ್ಷಿಯ ಕತೆ

ಸಾರ್ವಜನಿಕ ಸೇವೆಯಲ್ಲಿರುವ ಪ್ರತಿಯೊಬ್ಬರೂ ತಮ್ಮ ಕರ್ತವ್ಯದ ಹಾದಿಯಲ್ಲಿ ನೈತಿಕ ಸಂದಿಗ್ಧತೆಯನ್ನು ಎದುರಿಸಿದಾಗ,...

ವರ್ಷಗಳಿಂದ ನೀರಿಲ್ಲದೆ ಸೊರಗಿದ ಗ್ರಾಮ; ಹತಾಶೆಯಿಂದ ಊರನ್ನೇ ಬಿಕರಿಗಿಟ್ಟ ನಿವಾಸಿಗಳು

ಒಂದೆಡೆ ನೀರಾವರಿ ಯೋಜನೆ, ಇನ್ನೊಂದೆಡೆ ನೀರಿಗಾಗಿ ಪರದಾಡುವ ರೈತರು. ಯೋಜನೆ ಆರಂಭವಾಗಿ...

ಅಮೆರಿಕದಲ್ಲಿ ಡೀಸೆಲ್ ರಫ್ತು ನಿಷೇಧದ ಚರ್ಚೆ; ಭಾರತದ ಮೇಲಾಗುವ ಪರಿಣಾಮವೇನು?

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ರಷ್ಯಾ-ಉಕ್ರೇನ್ ನಡುವಿನ ಸಂಘರ್ಷದಿಂದಾಗಿ ಜಾಗತಿಕ...

4 ವರ್ಷದಲ್ಲಿ BJP, NPFಗೆ ಹಾರಿದ 111 ಜನಪ್ರತಿನಿಧಿಗಳು; ಎಡಿಆರ್‌ ವರದಿ

2022ರಿಂದ 2026ರ ಅವಧಿಯಲ್ಲಿ ಚುನಾವಣೆ ಗೆದ್ದ ಬಳಿಕ ಒಟ್ಟು 111 ಹಾಲಿ...