ಎಲ್‌ಟಿಟಿಇ ಮೇಲಿನ ನಿಷೇಧ: ಮತ್ತೆ 5 ವರ್ಷ ವಿಸ್ತರಿಸಿದ ಕೇಂದ್ರ

Date:

ಶ್ರೀಲಂಕಾದ ಪ್ರತ್ಯೇಕವಾದಿ ಸಂಘಟನೆ ಎಲ್‌ಟಿಟಿಇ ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಪುನಃ 5 ವರ್ಷಗಳ ಕಾಲ ವಿಸ್ತರಿಸಿದೆ. ಜನರಿಗೆ ಪ್ರತ್ಯೇಕವಾದದ ಬಗ್ಗೆ ಪ್ರವೃತ್ತಿಯನ್ನು ಬೆಳಸುವುದರ ಜೊತೆಗೆ ಭಾರತದ ಪ್ರಾದೇಶಿಕ ಸಮಗ್ರತೆಗೆ ಮುಖ್ಯವಾಗಿ ತಮಿಳುನಾಡಿಗೆ ಬೆದರಿಕೆಯಾಗಿದೆ ಎಂದು ಕೇಂದ್ರ ತಿಳಿಸಿದೆ.

- Advertisement -

ಕಾನೂನುಬಾಹಿರ ಚಟುವಟಿಕೆ ತಡೆಗಟ್ಟುವಿಕೆ ಕಾಯಿದೆ 1967ರ ಸೆಕ್ಷನ್‌ 3 ಹಾಗೂ ಉಪ ವಿಭಾಗ 1ರಡಿ ಕೇಂದ್ರ ಗೃಹ ಸಚಿವಾಲಯವು ನಿಷೇಧ ಜಾರಿಗೊಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಎಲ್‌ಟಿಟಿಇ ಸಂಘಟನೆ ಮುಖ್ಯವಾಗಿ ಶ್ರೀಲಂಕಾದಲ್ಲಿದ್ದರೂ ಇದರ ಬೆಂಬಲಿಗರು ಹಾಗೂ ಸಹಾನುಭೂತಿ ವ್ಯಕ್ತಪಡಿಸುವವರು ಹಾಗೂ ಏಜೆಂಟ್‌ಗಳು ಭಾರತದ ಭೂಪ್ರದೇಶದಲ್ಲಿ ಇದ್ದಾರೆ ಎಂದು ಗೃಹ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ದೇಶದ ಸಮಗ್ರತೆ ಹಾಗೂ ಭದ್ರತೆಯಲ್ಲಿಎಲ್‌ಟಿಟಿಇ ಇನ್ನೂ ಅಹಿತಕರ ಚಟುವಟಿಕೆಗಳಲ್ಲಿ ತೊಡಗಿದೆ ಎಂದು ಗೃಹ ಇಲಾಖೆಯ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೇಶ ತನ್ನ ಹಳೆಯ ಲಯಕ್ಕೆ, ಪ್ರಜಾಪ್ರಭುತ್ವಕ್ಕೆ ಹಿಂದಿರುಗುತ್ತಿದೆಯೇ?

ಶ್ರೀಲಂಕಾದ ಮಿಲಿಟರಿಯಿಂದ 2009ರಲ್ಲಿ ಹಿನ್ನಡೆ ಅನುಭವಿಸಿದ ನಂತರ ಎಲ್‌ಟಿಟಿಇ ತಮಿಳರಿಗೆ ಪ್ರತ್ಯೇಕ ರಾಷ್ಟ್ರವಾಗುವ ಪರಿಕಲ್ಪನೆಯನ್ನು ಕೈಬಿಟ್ಟಿಲ್ಲ. ಉಳಿದಿರುವ ಎಲ್‌ಟಿಟಿಇ ನಾಯಕರು ಹಾಗೂ ಕೇಡರ್‌ಗಳು ಚದುರಿದ ಕಾರ್ಯಕರ್ತರನ್ನು ಮತ್ತೆ ಒಂದೂಗೂಡಿಸಲು ಸ್ಥಳೀಯವಾಗಿ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ರಹಸ್ಯವಾಗಿ  ಹಣಕಾಸು ಸಂಗ್ರಹಿಸುವುದು ಹಾಗೂ ಪ್ರಚಾರದ ಚಟುವಟಿಕೆಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

1976ರಲ್ಲಿ ಶ್ರೀಲಂಕಾದಲ್ಲಿ ರೂಪುಗೊಂಡ ಎಲ್‌ಟಿಟಿಇ ನಂತರದ ವರ್ಷಗಳಲ್ಲಿ ತನ್ನ ಸಂಘಟನೆಯನ್ನು ಹೆಚ್ಚಿಸಿಕೊಳ್ಳುತ್ತಾ ಹೋಯಿತು.  1991ರಲ್ಲಿ ಭಾರತದ ಮಾಜಿ ಪ್ರಧಾನಿ ಎಲ್‌ಟಿಟಿಇನಿಂದ ಹತರಾದ ನಂತರ  ಭಾರತದಲ್ಲಿ ಈ ಸಂಘಟನೆಯನ್ನು ನಿಷೇಧಿಸಲಾಗಿತ್ತು. 2009ರಲ್ಲಿ ಮುಖ್ಯಸ್ಥ ವೇಲುಪಿಳ್ಳೆ ಪ್ರಭಾಕರನ್‌ ಮೃತಪಟ್ಟ ನಂತರ ಸಂಘಟನೆ ಮತ್ತಷ್ಟು ಕುಸಿಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...