ಸೆಂಗರ್‌ನನ್ನು ಗಲ್ಲಿಗೇರಿಸುವವರೆಗೂ ಹೋರಾಟ: ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ

Date:

ಬಿಜೆಪಿ ಮಾಜಿ ಶಾಸಕ, ಉನ್ನಾಂವ್ ಅತ್ಯಾಚಾರ ಪ್ರಕರಣದ ಅಪರಾಧಿ ಕುಲದೀಪ್ ಸಿಂಗ್ ಸೆಂಗರ್‌ನನ್ನು ಗಲ್ಲಿಗೇರಿಸುವವರೆಗೂ ಹೋರಾಟ ನಡೆಸುತ್ತೇನೆ ಎಂದು ಉನ್ನಾಂವ್ ಅತ್ಯಾಚಾರ ಸಂತ್ರಸ್ತೆ ಹೇಳಿದ್ದಾರೆ.

- Advertisement -

ಸೆಂಗರ್‌ಗೆ ವಿಚಾರಣಾ ನ್ಯಾಯಾಲಯ ವಿರುದ್ಧ ಜೀವಾವಧಿ ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿತ್ತು. ಇದೀಗ, ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಸುಪ್ರೀಂ ಕೋರ್ಟ್‌ನ ತೀರ್ಪನ್ನು ಸಂತ್ರಸ್ತೆ ಸ್ವಾಗತಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

“ಸುಪ್ರೀಂ ಆದೇಶದಿಂದ ನನಗೆ ನ್ಯಾಯ ಸಿಕ್ಕಿದೆ. ನಾನು ಮೊದಲಿನಿಂದಲೂ ನ್ಯಾಯಕ್ಕಾಗಿ ಧ್ವನಿ ಎತ್ತುತ್ತಿದ್ದೇನೆ. ನಾನು ಯಾವುದೇ ನ್ಯಾಯಾಲಯದ ವಿರುದ್ಧ ಯಾವುದೇ ಆರೋಪ ಮಾಡುವುದಿಲ್ಲ. ನನಗೆ ಎಲ್ಲ ನ್ಯಾಯಾಲಯಗಳ ಮೇಲೆ ನಂಬಿಕೆ ಇದೆ” ಎಂದು ಹೇಳಿದ್ದಾರೆ.

“ಸೆಂಗರ್‌ನನ್ನು ಗಲ್ಲಿಗೇರಿಸುವವರೆಗೂ ನಾನು ಕಾನೂನು ಹೋರಾಟ ಮುಂದುವರೆಸುತ್ತೇನೆ. ಆತನನ್ನು ಗಲ್ಲಿಗೇರಿಸಿದಾಗ ಮಾತ್ರವೇ ನನ್ನ ಕುಟುಂಬ ಮತ್ತು ನನಗೆ ನ್ಯಾಯ ಸಿಗುತ್ತದೆ. ಇಂದಿಗೂ ನಮಗೆ ಬೆದರಿಕೆಗಳು ಬರುತ್ತಿವೆ” ಎಂದು ಪ್ರತಿಜ್ಞೆ ಮಾಡಿದ್ದಾರೆ.

ಸೆಂಗರ್‌ಗೆ ವಿಧಿಸಿದ್ದ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ನ್ಯಾಯಾಲಯದ ಆದೇಶದ ವಿರುದ್ಧ ಸಿಬಿಐ ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ಸೆಂಗರ್‌ಗೆ ನೋಟಿಸ್ ಜಾರಿ ಮಾಡಿದ್ದು, ಪ್ರತಿಕ್ರಿಯೆ ಸಲ್ಲಿಸುವಂತೆ ನಿರ್ದೇಶಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಫಕೀರನಂತೆ ‘ಜೋಳಿಗೆ’ ಎತ್ತಿಕೊಂಡು ಹೋಗುವ ಸಮಯ ಬಂತು, ಹೊರಡಿ ಮೋದಿಜಿ: ಕಾಂಗ್ರೆಸ್ ಲೇವಡಿ

ದೇಶಾದ್ಯಂತ ಔಷಧಿಗಳ ಬೆಲೆ ತೀವ್ರವಾಗಿ ಏರಿಕೆಯಾಗುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್ ಪ್ರಶಸ್ತಿ ವಿಜೇತ ಸಂಶೋಧನೆ‌

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ...

CEC ಗ್ಯಾನೇಶ್‌ ಕುಮಾರ್‌ ವಿರುದ್ಧ ಭುಗಿಲೆದ್ದ ಆಕ್ರೋಶ; ತೀವ್ರಗೊಂಡ ಮೋಶಾ ದಮನ ಕ್ರಮಗಳು

ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌...

ಸಿಇಸಿ ಗ್ಯಾನೇಶ್ ವಿರುದ್ಧ ಅರ್ಜಿ: ಕೇಂದ್ರ, ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರು ಇತರ ಚುನಾವಣಾ...