ಪತ್ನಿಯ ತಂಗಿಯನ್ನು ಅತ್ಯಾಚಾರವೆಸಗಿ ಕೊಲ್ಲಲು 40 ಸಾವಿರ ರೂ. ಸಾಲ

Date:

ತನ್ನ ಪತ್ನಿಯ ತಂಗಿಯನ್ನೇ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಮಾಡಲು 40,000 ರೂಪಾಯಿ ಸಾಲ ಮಾಡಿ ಇದಕ್ಕಾಗಿ ಇಬ್ಬರು ಗುತ್ತಿಗೆ ಹಂತಕರನ್ನು ನೇಮಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ.

- Advertisement -

ಜನವರಿ 21 ರಂದು ಉತ್ತರ ಪ್ರದೇಶದ ಮೀರತ್‌ನ ನಾನು ಕಾಲುವೆ ಬಳಿ ಈ ಘಟನೆ ನಡೆದಿದ್ದು, ಪೊಲೀಸರ ಪ್ರಕಾರ, ಸಂತ್ರಸ್ತೆಯನ್ನು ಕತ್ತು ಹಿಸುಕಿ ಸಾಯಿಸುವ ಮೊದಲು ಆಕೆಯ ಅಕ್ಕನ ಗಂಡ ಮತ್ತು ಇತರ ಇಬ್ಬರು ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆಶಿಶ್ ಎಂಬಾತ ತನ್ನ ಪತ್ನಿಯ ತಂಗಿಯೊಂದಿಗೆ ಸಂಬಂಧ ಹೊಂದಿದ್ದ. ಆಕೆ ತನ್ನನ್ನು ಬೆದರಿಕೆ ಮಾಡುತ್ತಿದ್ದಳು ಎಂದು ಆರೋಪಿಸಿ ಕೊಲೆಗೆ ಯೋಜನೆ ರೂಪಿಸಿದ್ದ. ಆಸ್ಪತ್ರೆಯಲ್ಲಿ ಕೆಲಸಗಾರರಾಗಿದ್ದ ಶುಭಂ ಮತ್ತು ಇನ್ನೊಬ್ಬ ಸಹವರ್ತಿ ದೀಪಕ್ ಎನ್ನುವ ಇಬ್ಬರ ಸಹಾಯ ಕೋರಿದ್ದ. 30,000 ರೂ.ಪಡೆದು ಆಕೆಯನ್ನು ಕೊಲೆ ಮಾಡಲು ಒಪ್ಪಿಕೊಂಡಿದ್ದರು ಎಂದು ಮುಜಾಫರ್‌ನಗರ ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ಆದಿತ್ಯ ಬನ್ಸಾಲ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಸುಳ್ಳು ಜಾಹೀರಾತು | ಪತಂಜಲಿ ರಾಮದೇವ್ ವಿರುದ್ಧ ಬಂಧನ ವಾರೆಂಟ್ ಜಾರಿ

ಪ್ರಮುಖ ಆರೋಪಿ ಆಶಿಶ್ 40,000 ರೂಪಾಯಿ ಸಾಲವನ್ನು ಮಾಡಿ, ಮುಂಗಡವಾಗಿ 10,000 ರೂ. ಮತ್ತು ಕೊಲೆಯ ನಂತರ
20,000 ರೂಪಾಯಿಗಳನ್ನು ಪಾವತಿಸಿದ್ದ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಆಶಿಶ್, ಶುಭಂ ಮತ್ತು ದೀಪಕ್ ಮಹಿಳೆಯನ್ನು ಸ್ಕೂಟರ್‌ನಲ್ಲಿ ಕಾಲುವೆ ಬಳಿ ಕರೆದೊಯ್ದು ಸಾಮೂಹಿಕ ಅತ್ಯಾಚಾರವೆಸಗಿ, ಸ್ಕಾರ್ಫ್‌ನಿಂದ ಕತ್ತು ಹಿಸುಕಿ ಹತ್ಯೆ ಮಾಡಿ ಮೃತ ದೇಹವನ್ನು ಪೆಟ್ರೋಲ್ ಹಾಕಿ ಸುಟ್ಟು ಹಾಕಿದ್ದಾರೆ.

ಸಂತ್ರಸ್ತೆಯ ಕುಟುಂಬ ಜನವರಿ 23 ರಂದು ಪುತ್ರಿ ಕಾಣೆಯಾಗಿದ್ದಾಳೆ ಎಂದು ದೂರು ನೀಡಿದ್ದು, ತನಿಖೆಯ ಸಮಯದಲ್ಲಿ, ಆಶಿಶ್,
ಶುಭಂ ಮತ್ತು ದೀಪಕ್ ಅವರೊಂದಿಗೆ ಆಕೆ ಕೊನೆಯದಾಗಿ ಕಾಣಿಸಿಕೊಂಡಿದ್ದಾಳೆ ಎಂದು ಪೊಲೀಸರು ಕಂಡುಕೊಂಡರು.

ಅಧಿಕಾರಿಗಳು ಆಶಿಶ್‌ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಆತ ತಪ್ಪೊಪ್ಪಿಕೊಂಡಿದ್ದಾನೆ. ಪ್ರಕರಣದ ಇತರ ಇಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಫೋರೆನ್ಸಿಕ್ ತಂಡಗಳು ಯುವತಿಯ ಅವಶೇಷಗಳು, ಸುಟ್ಟ ಬಟ್ಟೆಗಳು, ಉಂಗುರ ಮತ್ತು ಇತರ ವಸ್ತುಗಳನ್ನು ಸ್ಥಳದಿಂದ
ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿ ಬಳಸಿದ ಮತ್ತು ಬಳಸದ ಕಾಂಡೋಮ್ ಸಹ ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....