ದೇಶಾದ್ಯಂತ ಯುಪಿಐ ಸರ್ವರ್‌ ಡೌನ್‌: ಗ್ರಾಹಕರು, ವ್ಯಾಪಾರಿಗಳ ಪರದಾಟ!

Date:

ದೇಶಾದ್ಯಂತ ಮತ್ತೆ ಯುಪಿಐ ಪಾವತಿಗಳ ಸರ್ವರ್‌ ಡೌನ್‌ ಆಗಿದ್ದು, ಗ್ರಾಹಕರು, ವ್ಯಾಪಾರಿಗಳು ಪರದಾಡುವಂತಾಗಿದೆ. ಸರಿಯಾಗಿ ಹಣ ಪಾವತಿ ಮತ್ತು ಸ್ವೀಕೃತಿಯಾಗದೆ ಸಮಸ್ಯೆ ಎದುರಾಗಿದೆ.

- Advertisement -

ಕಳೆದೊಂದು ತಿಂಗಳಲ್ಲಿ ಇದು 3ನೇ ಬಾರಿ ಯುಪಿಐ ಪಾವತಿ ಸರ್ವರ್‌ ಡೌನ್‌ ಆಗಿದೆ. ಯುಪಿಐ ಮೂಲಕ ಹಣ ಪಾವತಿ ಮಾಡುವ ಅಪ್ಲಿಕೇಶನ್‌ಗಳಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿದೆ. ಗೂಗಲ್‌ ಪೇ, ಫೋನ್‌ ಪೇ, ಪೇಟಿಎಂ ಸೇರಿದಂತೆ ಎಲ್ಲ ರೀತಿಯ ಯುಪಿಐ ಪಾವತಿ ಅಪ್ಲಿಕೇಶನ್‌ಗಳ ಸರ್ವರ್‌ಗಳು ಸ್ಥಗಿತಗೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಶನಿವಾರ ಬೆಳಗ್ಗೆ 11:30ರಿಂದಲೇ ಯುಪಿಐ ಪಾವತಿಯ ಸರ್ವರ್‌ ಡೌನ್ ಆಗಿದೆ. ಇದಕ್ಕೆ ತಾಂತ್ರಿಕ ಸಮಸ್ಯೆ ಕಾರಣವೆಂದು ನ್ಯಾಷನಲ್‌ ಪೇಮೆಂಟ್‌ ಕಾರ್ಪೋರೆಷನ್‌ ಆಫ್‌ ಇಂಡಿಯಾ (NPCI) ಹೇಳಿದೆ. ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸುವುದಾಗಿ ಹೇಳಿದೆ.

ಸದ್ಯ, ಇತ್ತೀಚಿನ ವರ್ಷಗಳಲ್ಲಿ ಯುಪಿಐ ಪಾವತಿಗಳು ವ್ಯಾಪಾರ, ವ್ಯವಹಾರ ಮಾರುಕಟ್ಟೆಯಲ್ಲಿ ಆಕ್ರಮಿಸಿಕೊಂಡಿವೆ. ಎಲ್ಲ ರೀತಿಯ ಪಾವತಿಗಳು ಬಹುತೇಕ ಯುಪಿಐ ಅಪ್ಲಿಕೇಷನ್‌ಗಳ ಮೂಲಕವೆ ನಡೆಯುತ್ತಿದೆ. ಗ್ರಾಹಕರು, ವ್ಯಾಪಾರಿಗಳು ಸೇರಿದಂತೆ ಎಲ್ಲರೂ ಈ ಅಪ್ಲಿಕೇಷನ್‌ಗಳನ್ನೇ ಅವಲಂಬಿಸಿದ್ದಾರೆ. ಹೀಗಾಗಿ, ಯುಪಿಐ ಪಾವತಿಯ ಸರ್ವರ್‌ ಸ್ಥಗಿತಗೊಳ್ಳುವುದು ದೇಶಾದ್ಯಂತ ಸಮಸ್ಯೆಯನ್ನು ಹುಟ್ಟುಹಾಕುತ್ತದೆ. ಜನರು ಪರದಾಡುವಂತೆ ಮಾಡುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...