ರಾಜ್ಯಸಭೆಯಿಂದ ಪತ್ರ: ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶರ ವಿರುದ್ಧದ ತನಿಖೆ ಕೈಬಿಟ್ಟ ಸುಪ್ರೀಂ ಕೋರ್ಟ್

Date:

ವಿಎಚ್‌ಪಿ ಕಾರ್ಯಕ್ರಮವೊಂದರಲ್ಲಿ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಶೇಖರ್ ಕುಮಾರ್ ಯಾದವ್ ನೀಡಿರುವ ವಿವಾದಾತ್ಮಕ ಹೇಳಿಕೆಗಳ ಕುರಿತು ಆಂತರಿಕ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಿದ್ಧತೆ ನಡೆಸಿತ್ತು. ಆದರೆ ರಾಜ್ಯಸಭಾ ಕಾರ್ಯದರ್ಶಿಯಿಂದ ಈ ಬಗ್ಗೆ ಪತ್ರ ಬಂದ ನಂತರ ಯೋಜನೆಯನ್ನು ಕೈಬಿಡಲಾಯಿತು ಎಂದು ಮೂಲಗಳು ತಿಳಿಸಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿದೆ.

- Advertisement -

ಮಾರ್ಚ್‌ನಲ್ಲಿ ರಾಜ್ಯಸಭಾ ಕಾರ್ಯದರ್ಶಿಯವರು ತಮ್ಮ ಪತ್ರದಲ್ಲಿ ಇಂತಹ ಯಾವುದೇ ಪ್ರಕ್ರಿಯೆಗೆ ಅವಕಾಶ ನೀಡುವ ಅಧಿಕಾರ ರಾಜ್ಯಸಭಾ ಸ್ಪೀಕರ್, ಸಂಸತ್ತು ಮತ್ತು ರಾಷ್ಟ್ರಪತಿಗಳಿಗೆ ಮಾತ್ರ ಇದೆ ಎಂದು ಹೇಳಿದ ನಂತರ ಕ್ರಮವನ್ನು ಕೈಬಿಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ರೌಡಿಶೀಟರ್ ಸುಹಾಸ್ ಹತ್ಯೆ ತನಿಖೆಗೆ ಎನ್‌ಐಎ ಪ್ರವೇಶ: ಸಮಾಜಕ್ಕೆ ಕೊಟ್ಟ ಸಂದೇಶವೇನು?

ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಂದ ವರದಿ ಪಡೆದ ಬಳಿಕ ನ್ಯಾಯಮೂರ್ತಿ ಯಾದವ್ ಅವರ ನಡವಳಿಕೆಯನ್ನು ಪರಿಶೀಲಿಸುವ ಅಗತ್ಯವಿದೆಯೇ ಎಂದು ನಿರ್ಣಯಿಸಲು ಭಾರತದ ಮುಖ್ಯ ನ್ಯಾಯಾಧೀಶರಾದ ಸಂಜೀವ್ ಖನ್ನಾ ಅವರು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದರು. ಆದರೆ ಆ ಬಳಿಕ ಅದನ್ನು ಕೈಬಿಡಲಾಗಿದೆ ಎಂದು ವರದಿಯಾಗಿದೆ.

2024ರ ಡಿಸೆಂಬರ್ 8ರಂದು ಪ್ರಯಾಗ್‌ರಾಜ್‌ನಲ್ಲಿ ನಡೆದ ವಿಎಚ್‌ಪಿ ಕಾರ್ಯಕ್ರಮದಲ್ಲಿ ಶೇಖರ್ ಕುಮಾರ್ ಯಾದವ್ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ವ್ಯಾಪಕ ಟೀಕೆ ಮತ್ತು ಖಂಡನೆ ವ್ಯಕ್ತವಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...