ಉತ್ತರ ಪ್ರದೇಶ| ಎರಡು ಕಾರುಗಳು ಮುಖಾಮುಖಿ ಡಿಕ್ಕಿ; ನಾಲ್ವರು ಯೂಟ್ಯೂಬರ್‌ಗಳು ಸಾವು

Date:

ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ನಾಲ್ವರು ಯೂಟ್ಯೂಬರ್‌ಗಳು ಸಾವನ್ನಪ್ಪಿ, ಆರು ಮಂದಿ ಗಾಯಗೊಂಡ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಮೃತರನ್ನು ಲಕ್ಕಿ, ಸಲ್ಮಾನ್, ಶಾರುಖ್ ಮತ್ತು ಶಾನವಾಜ್ ಎಂದು ಗುರುತಿಸಲಾಗಿದೆ. ನಾಲ್ವರು ಯುವಕರು ಯೂಟ್ಯೂಬ್‌ನಲ್ಲಿ ರೌಂಡ್ 2 ವರ್ಲ್ಡ್ ಚಾನೆಲ್‌ನಲ್ಲಿ ಹಾಸ್ಯ ವಿಡಿಯೋಗಳನ್ನು ಪೋಸ್ಟ್ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಯೂಟ್ಯೂಬರ್‌ಗಳು ಹುಟ್ಟುಹಬ್ಬದ ಪಾರ್ಟಿಯನ್ನು ಮುಗಿಸಿ ಮನೆಗೆ ಹೋಗುತ್ತಿದ್ದಾಗ ಅವರ ಕಾರು ಎದುರು ದಿಕ್ಕಿನಿಂದ ಬರುತ್ತಿದ್ದ ಬೊಲೆರೊ ಕಾರಿಗೆ ಡಿಕ್ಕಿ ಹೊಡೆದಿದೆ.

ಇದನ್ನು ಓದಿದ್ದೀರಾ?  ಪೋರ್ಷೆ ಕಾರು ಅಪಘಾತ ಪ್ರಕರಣ | ರಕ್ತದ ಮಾದರಿ, ಸಾಕ್ಷ್ಯ ನಾಶ ಆರೋಪ; ಇಬ್ಬರು ವೈದ್ಯರ ಬಂಧನ

ಅಪಘಾತ ಸಂಭವಿಸಿದ ಕೂಡಲೇ ಸ್ಥಳದಲ್ಲಿ ಜಮಾಯಿಸಿದ ಜನರು ಯುವಕರನ್ನು ಸಿಎಚ್‌ಸಿ ಗಜರೌಲಾ ಆಸ್ಪತ್ರೆಗೆ ಕರೆದೊಯ್ಯಲು ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದ್ದಾರೆ. ಆದರೆ ಚಿಕಿತ್ಸೆಯ ಆರಂಭಿಕ ಹಂತದಲ್ಲೇ ನಾಲ್ವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಗಾಯಾಳುಗಳನ್ನು ಚಿಕಿತ್ಸೆಗಾಗಿ ಅಮ್ರೋಹಾ ಜಿಲ್ಲಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

“ಮೃತರ ಕುಟುಂಬಗಳಿಗೆ ಮಾಹಿತಿ ನೀಡಲಾಗಿದೆ. ಅಪಘಾತದ ಸ್ಥಳವನ್ನು ಹಿರಿಯ ಅಧಿಕಾರಿಗಳು ಪರಿಶೀಲಿಸಿದ್ದಾರೆ” ಎಂದು ಪೊಲೀಸರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...