ಉತ್ತರ ಪ್ರದೇಶ | ಅಪಘಾತ ಮಾಡಿ, ಗುಂಡು ಹಾರಿಸಿ ಪತ್ರಕರ್ತನ ಹತ್ಯೆ

Date:

ಪತ್ರಕರ್ತ ತೆರಳುತ್ತಿದ್ದ ಬಕ್‌ಗೆ ಡಿಕ್ಕಿ ಹೊಡೆದು, ಪತ್ರಕರ್ತನನ್ನು ಗುಂಡಿಕ್ಕೆ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ.

- Advertisement -

ಸೀತಾಪುರ ಬಳಿಕ ಲಕ್ನೋ-ದೆಹಲಿ ಹೆದ್ದಾರಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತ ಪತ್ರಕರ್ತನನ್ನು ರಾಘವೇಂದ್ರ ಬಾಜ್‌ಪೈ ಎಂದು ಹೆಸರಿಸಲಾಗಿದೆ. ಅವರು ಹಿಂದಿ ದಿನಪತ್ರಿಕೆಯಲ್ಲಿ ಸ್ಥಳೀಯ ವರದಿಗಾರರಾಗಿದ್ದರು.ಅಲ್ಲದೆ ಆರ್​ಟಿಐ ಕಾರ್ಯಕರ್ತರೂ ಆಗಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಹಂತಕರು ಮೊದಲು ರಾಘವೇಂದ್ರ ಅವರ ಬೈಕ್‌ಗೆ ಡಿಕ್ಕಿ ಹೊಡೆದು, ಕೆಳಗೆ ಬೀಳಿಸಿದ್ದಾರೆ. ಬಳೀಕ, ಮೂರು ಬಾರಿ ಗುಂಡು ಹಾಕಿದ್ದಾರೆ ಎಂದು ವರದಿಯಾಗಿದೆ.

ಘಟನೆಯನ್ನು ಆರಂಭದಲ್ಲಿ ಅಪಘಾತ ಪ್ರಕರಣವೆಂದು ಪರಿಗಣಿಸಲಾಗಿತ್ತು. ಅದರೆ, ರಾಘವೇಂದ್ರ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ, ಅವರ ದೇಹದಲ್ಲಿ ಗುಂಡುಗಳು ಕಂಡುಬಂದಿವೆ. ಬಳಿಕ, ಕೊಲೆ ಪ್ರಕರಣವೆಂದು ಪರಿಗಣಿಸಿ, ಎಫ್‌ಐಆರ್‌ ದಾಖಲಿಸಲಾಗಿದೆ.

ಕೊಲೆಯ ಹಿಂದಿನ ಕಾರಣವೇನು ಎಂಬುದು ಇನ್ನೂ ಗೊತ್ತಾಗಿಲ್ಲ. ತನಿಖೆ ನಡೆಯುತ್ತಿದೆ. ಪ್ರಕರಣದ ತನಿಖೆ ಮತ್ತು ಆರೋಪಿಗಳ ಹುಡುಕಾಟಕ್ಕಾಗಿ ಪೊಲೀಸರ ನಾಲ್ಕು ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...

ಶಾಲೆಗಳಲ್ಲಿ ರ‍್ಯಾಗಿಂಗ್ ತಡೆಗೆ ಕೇಂದ್ರದ ಹೊಸ ಕಾನೂನು ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ದೇಶದ ಶಾಲೆಗಳು ಹಾಗೂ ಕಾಲೇಜುಗಳಲ್ಲಿ ರ‍್ಯಾಗಿಂಗ್ ಮತ್ತು ಕಿರುಕುಳವನ್ನು ತಡೆಯಲು ಕೇಂದ್ರ...