ಉತ್ತರ ಪ್ರದೇಶ | ಎಸ್‌ಐಆರ್‌ ಆರಂಭ; ಅಂತಿಮ ಮತಪಟ್ಟಿ 2026ರ ಫೆಬ್ರವರಿಗೆ ಬಿಡುಗಡೆ

Date:

ಉತ್ತರ ಪ್ರದೇಶದಲ್ಲಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಅಭಿಯಾನವನ್ನು ಚುನಾವಣಾ ಆಯೋಗ ಆರಂಭಿಸಿದೆ. ಮಂಗಳವಾರ, ಬೂತ್ ಮಟ್ಟದ ಅಧಿಕಾರಿಗಳು (BLOಗಳು) ಮನೆ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವ ಪ್ರಕ್ರಿಯೆಯನ್ನು ಆರಂಭಿಸಿದ್ದಾರೆ.

- Advertisement -

ಪರಿಷ್ಕರಣೆಯ ಬಳಿಕ, ಅಂತಿಮ ಮತದಾರರ ಪಟ್ಟಿಯು 2026ರ ಫೆಬ್ರವರಿಯಲ್ಲಿ ಬಿಡುಗಡೆಯಾಗಲಿದೆ ಎಂದು ಆಯೋಗ ಹೇಳಿದೆ. ಪರಿಷ್ಕರಣೆಯು 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಮೇಲೆ ನಿರ್ಣಾಯಕ ಪರಿಣಾಮ ಬೀರಲಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಉತ್ತರ ಪ್ರದೇಶದಲ್ಲಿ 15.44 ಕೋಟಿಗೂ ಹೆಚ್ಚು ಮತದಾರರಿದ್ದು, ರಾಜ್ಯಾದ್ಯಂತ 1.62 ಲಕ್ಷಕ್ಕೂ ಹೆಚ್ಚು ಮತಗಟ್ಟೆಗಳಿವೆ. ಎಲ್ಲ ಬೂತ್‌ಗಳಲ್ಲಿಯೂ ಎಸ್‌ಐಆರ್‌ ಪ್ರಕ್ರಿಯೆ ಮಂಗಳವಾರದಿಂದ ಆರಂಭವಾಗಿದೆ ಎಂದು ಆಯೋಗ ಹೇಳಿದೆ.

ಈ ಲೇಖನ ಓದಿದ್ದೀರಾ?: ಬಿಹಾರ ಚುನಾವಣೆ | ಬಿಜೆಪಿ 1 ಕೋಟಿ ಉದ್ಯೋಗದ ಭರವಸೆ; 20 ವರ್ಷದಲ್ಲಿ ಆಗದ್ದು ಈಗ ಸಾಧ್ಯವೇ?

ಬಿಎಲ್‌ಒಗಳ ವರದಿ ಆಧರಿಸಿ 2025ರ ಡಿಸೆಂಬರ್ 9ರಂದು ಕರಡು ಮತಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ. ಮತದಾರರು ಮತ್ತು ರಾಜಕೀಯ ಪಕ್ಷಗಳು ಡಿಸೆಂಬರ್ 9 ರಿಂದ ಜನವರಿ 8, 2026 ರವರೆಗೆ ಪರಿಶೀಲನೆಗೆ ಅರ್ಜಿ ಸಲ್ಲಿಸಬಹುದು. ಆ ನಂತರ, ಅರ್ಜಿಗಳನ್ನು ಡಿಸೆಂಬರ್ 9 ರಿಂದ 2026ರ ಜನವರಿ 31 2026 ರವರೆಗೆ ಪರಿಶೀಲಿಸಲಾಗುತ್ತದೆ. ಫೆಬ್ರವರಿಯಲ್ಲಿ ಅಂತಿಮ ಪಟ್ಟಿ ಬಿಡುಗಡೆಯಾಗುತ್ತದೆ ಎಂದು ಆಯೋಗ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...