ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ವರದಿಯಾಗಿದೆ.
ಕುಂಭಮೇಳದ ಶಂಕರಾಚಾರ್ಯ ಮಾರ್ಗದ ಸೆಕ್ಟರ್ 18 ರಲ್ಲಿ ಹಾಕಲಾಗಿದ್ದ ಬೃಹತ್ ಪೆಂಡಾಲ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ.
#WATCH | Prayagraj | A fire breaks out in Sector 18, Shankaracharya Marg of Maha Kumbh Mela Kshetra. Fire tenders are at the spot. More detail awaited pic.twitter.com/G4hTeXyRd9
— ANI (@ANI) February 7, 2025
ಘಟನೆಯ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆಯೇ ಅಗ್ನಿ ಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಜೊತೆಗೆ, ರಕ್ಷಣಾ ಕಾರ್ಯಾಚರಣೆಗೆ ಎನ್‌ಡಿಆರ್‌ಎರಫ್ ತಂಡಗಳನ್ನು ಸ್ಥಳಕ್ಕೆ ಕರೆಯಿಸಲಾಗಿದೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಪ್ರಾಣಾಪಾಯ ಸಂಭವಿಸಿರುವ ಬಗ್ಗೆ ಇನ್ನೂ ಮಾಹಿತಿ ದೊರಕಿಲ್ಲ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.
Prayagraj | A fire breaks out in Sector 18, Shankaracharya Marg of Maha Kumbh Mela Kshetra. Fire tenders are at the spot. More detail awaited#Prayagraj #fireAccident #kumbhamela2025 pic.twitter.com/55mVSHDdQ9
— Aadhan Telugu (@AadhanTelugu) February 7, 2025
VIDEO | Prayagraj: Fire breaks out at Sector 18 Maha Kumbh Mela area. Fire fighting teams on the spot. More details are awaited. (n/1)#MahaKumbhWithPTI
— Press Trust of India (@PTI_News) February 7, 2025
(Full video available on PTI Videos – https://t.co/n147TvrpG7) pic.twitter.com/YRqnItSvnJ
