ನದಿಗೆ ಬಿದ್ದ ಬಸ್; ಇಬ್ಬರು ಸಾವು – 10 ಮಂದಿ ನಾಪತ್ತೆ

Date:

ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ವೊಂದು ರುದ್ರಪ್ರಯಾಗ ಬಳಿ ಅಲಕನಂದಾ ನದಿಗೆ ಬಿದಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಅಲ್ಲದೆ, 10 ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ

- Advertisement -

ರುದ್ರಪ್ರಯಾಗ ಮತ್ತು ಗೌಚರ್ ನಡುವಿನ ಫೋಲ್ತಿರ್‌ ಗ್ರಾಮದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌ ಬದ್ರಿನಾಥ್‌ಗೆ ತೆರಳುತ್ತಿತ್ತು. ಈ ವೇಳೆ, ಚಾಲಕನ ನಿಯಂತ್ರಣ ತಪ್ಪಿ, ನದಿಗೆ ಉರುಳಿದೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಅಪಘಾತಕ್ಕೀಡಾದವರನ್ನು ರಾಜಸ್ಥಾನದ ಉದಯಪುರ ಮೂಲದವರು ಎಂದು ಗುರುತಿಸಲಾಗಿದೆ.

ನದಿಯಲ್ಲಿ ಇಬ್ಬರ ಮೃತದೇಹಗಳು ದೊರೆತಿದ್ದು, ಅವುಗಳನ್ನು ಮೇಲೆತ್ತಲಾಗಿದೆ. 8 ಮಂದಿಯನ್ನು ರಕ್ಷಿಸಲಾಗಿದೆ. ಅವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಾಗಿದೆ. ಇನ್ನೂ, 10 ಮಂದಿ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ದೇವರಾಜ ಅರಸು ಮತ್ತು ‍ತುರ್ತುಪರಿಸ್ಥಿತಿ: ಒಡನಾಡಿಗಳು ಕಂಡಂತೆ

“ಬಸ್‌ನಲ್ಲಿ 20 ಮಂದಿ ಪ್ರಯಾಣಿಸುತ್ತಿದ್ದರು. ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಮಹಿಳೆಯರು ಮತ್ತು ಇಬ್ಬರು ಮಕ್ಕಳನ್ನು ಒಳಗೊಂಡು 8 ಮಂದಿ ಗಾಯಗೊಂಡಿದ್ದಾರೆ. ಉಳಿದ 10 ಮಂದಿ ಇನ್ನೂ ಪತ್ತೆಯಾಗಿಲ್ಲ” ಎಂದು ರೆಡ್ ಕ್ರಾಸ್ ಸೊಸೈಟಿ ರಕ್ಷಣಾ ತಂಡದ ಸದಸ್ಯ ಸತ್ಯೇಂದ್ರ ಸಿಂಗ್ ಭಂಡಾರಿ ಹೆಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...