ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ

Date:

ಕೇಂದ್ರ ಸರ್ಕಾರವು ವಿ ನಾರಾಯಣನ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ನೂತನ ಅಧ್ಯಕ್ಷ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸಿದೆ.

- Advertisement -

ವಿ ನಾರಾಯಣನ್ ಅವರು ಜನವರಿ 14 ರಂದು ಪ್ರಸ್ತುತ ಇಸ್ರೋ ಮುಖ್ಯಸ್ಥ ಎಸ್ ಸೋಮನಾಥ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಕೇಂದ್ರ ಸರ್ಕಾರದ ಸಂಪುಟದ ನೇಮಕಾತಿ ಸಮಿತಿಯೂ ಈ ಕುರಿತು ಅಧಿಸೂಚನೆ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿ ನಾರಾಯಣನ್ ಅವರ ನೇಮಕವು ಜನವರಿ 14 ರಿಂದ ಎರಡು ವರ್ಷಗಳ ಅವಧಿಗೆ ಇರುತ್ತದೆ ಎಂದು ಹೇಳಲಾಗಿದೆ. ವಿ ನಾರಾಯಣನ್ ಅವರಿಗೆ ಸುಮಾರು ನಾಲ್ಕು ದಶಕಗಳ ಅನುಭವವಿದೆ. ಅವರು ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ ಹಲವು ಪ್ರಮುಖ ಹುದ್ದೆಗಳನ್ನು ಅಲಂಕರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ಕೇಸರಿಕರಣ, ಪರಿಶುದ್ಧ ಆಟ ಅಂತರ್ಧಾನ

ಅವರು ರಾಕೆಟ್ ಮತ್ತು ಬಾಹ್ಯಾಕಾಶ ನೌಕೆ ತಂತ್ರಜ್ಞಾನದಲ್ಲಿ ಪರಿಣತಿಯನ್ನು ಹೊಂದಿದ್ದಾರೆ. ಅವರು GSLV Mk Ill ವಾಹನದ C25 ಕ್ರಯೋಜೆನಿಕ್ ಯೋಜನೆಯ ಯೋಜನಾ ನಿರ್ದೇಶಕರಾಗಿದ್ದರು.

ನಾರಾಯಣನ್ ಅವರು 1984 ರಲ್ಲಿ ಇಸ್ರೋಗೆ ಸೇರ್ಪಡೆಗೊಂಡರು ಮತ್ತು ಕೇಂದ್ರದ ನಿರ್ದೇಶಕರಾಗುವ ಮೊದಲು ವಿವಿಧ ಹುದ್ದೆಗಳನ್ನು ಅಲಂಕರಿಸಿದರು. ಆರಂಭದಲ್ಲಿ ಸುಮಾರು ನಾಲ್ಕೂವರೆ ವರ್ಷಗಳ ಕಾಲ ಅವರು ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದಲ್ಲಿ ಮತ್ತು ಪೋಲಾರ್ ಸ್ಯಾಟಲೈಟ್ ಲಾಂಚ್ ವೆಹಿಕಲ್‌ನ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...