ಕೇರಳದ ಮಾಜಿ ಮುಖ್ಯಮಂತ್ರಿ, ಸಿಪಿಎಂನ ಹಿರಿಯ ನಾಯಕ ವಿ ಎಸ್ ಅಚ್ಯುತಾನಂದನ್ ನಿಧನ

Date:

ಕೇರಳದ ಮಾಜಿ ಮುಖ್ಯಮಂತ್ರಿ ಹಾಗೂ ಸಿಪಿಎಂನ ಹಿರಿಯ ನಾಯಕ ವಿ ಎಸ್ ಅಚ್ಯುತಾನಂದನ್ ಅವರು ಸೋಮವಾರ ನಿಧನರಾದರು.

- Advertisement -

ಕೆಲವು ದಿನಗಳ ಹಿಂದೆ ಹೃದಯಾಘಾತಕ್ಕೀಡಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ತೀವ್ರ ನಿಗಾ ಘಟಕದಲ್ಲಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರತಿಭಟಿಸಿದರೆ ಸಾಕು ಜೈಲು ಶಿಕ್ಷೆ; ಇದು ಬಿಜೆಪಿಯ ಅಸಲಿ ಮುಖವೇ?

ಶತಾಯುಷಿಯಾದ ಅಚ್ಯುತಾನಂದನ್ (101), ಕೇರಳ ರಾಜಕಾರಣದಲ್ಲಿ ವಿಶಿಷ್ಟ ಛಾಪು ಮೂಡಿಸಿರುವ ವ್ಯಕ್ತಿಯಾಗಿದ್ದಾರೆ. ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅಚ್ಯುತಾನಂದನ್, 2006ರಿಂದ 2011ರವರೆಗೆ ಕೇರಳ ರಾಜ್ಯದ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ತಮ್ಮ ರಾಜಕೀಯ ಜೀವನದಲ್ಲಿ ಅವರು ಒಟ್ಟು 10 ಚುನಾವಣೆಗಳನ್ನು ಎದುರಿಸಿದ್ದಾರೆ.

ಅಚ್ಯುತಾನಂದನ್ ಕಳೆದ ಕೆಲವು ವರ್ಷಗಳಿಂದ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...