ಹಿರಿಯ ಸಾಹಿತಿ ದೇವನೂರ ಮಹಾದೇವರಿಗೆ ವೈಕಂ ಪ್ರಶಸ್ತಿ

Date:

ಹಿರಿಯ ಸಾಹಿತಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಸರ್ಕಾರವು ವೈಕಂ ಪ್ರಶಸ್ತಿ ಘೋಷಿಸಿದೆ. ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ಘೋಷಿಸಿರುವ ಪ್ರಶಸ್ತಿ ಇದಾಗಿದೆ.

- Advertisement -

ಸಮಾಜದಲ್ಲಿ ತುಳಿತಕ್ಕೊಳಗಾದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ಗಣ್ಯ ವ್ಯಕ್ತಿಗಳು ಅಥವಾ ಸಂಸ್ಥೆಗಳಿಗೆ ವೈಕಂ ಪ್ರಶಸ್ತಿ ನೀಡಲಾಗುವುದು ಎಂದು ಕಳೆದ ವರ್ಷ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ವೈಕಂ ಸತ್ಯಾಗ್ರಹ ಶತಮಾನೋತ್ಸವದ ಸಂದರ್ಭದಲ್ಲಿ ಘೋಷಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಇದನ್ನು ಓದಿದ್ದೀರಾ? ಮೈಸೂರು | ದೇವನೂರ ಬಗ್ಗೆ ದ್ವೇಷ ಭಾಷಣ; ಹೆಚ್ ಗೋವಿಂದಯ್ಯ ವಿರುದ್ಧ ದಸಂಸ ಕಿಡಿ

ಈ ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ಚೆಕ್ ಮತ್ತು ಪದಕವನ್ನು ಒಳಗೊಂಡಿರುತ್ತದೆ. ಹಾಗೆಯೇ ಐದು ಲಕ್ಷ ರೂಪಾಯಿ ನಗದು ಪ್ರಶಸ್ತಿ ಪುರಸ್ಕೃತರಿಗೆ ಲಭಿಸಲಿದೆ.

ಕುಸುಮಬಾಲೆ, ಎದೆಗೆ ಬಿದ್ದ ಅಕ್ಷರ, ಆರ್‌ಎಸ್‌ಎಸ್: ಆಳ ಮತ್ತು ಅಗಲ, ಒಡಲಾಳ ಮೊದಲಾದ ಪುಸ್ತಕಗಳನ್ನು ಬರೆದಿರುವ ದೇವನೂರ ಅವರು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, 2011ರಲ್ಲಿ ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ ಕುಸುಮಬಾಲೆ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

3,000 ಮದರಸಾಗಳ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜಸ್ಥಾನ ಹೈಕೋರ್ಟ್‌ ಸೂಚನೆ

ರಾಜಸ್ಥಾನದಲ್ಲಿ ಕಾರ್ಯಾಚರಿಸುತ್ತಿರುವ ಸುಮಾರು 3,000 ಮದರಸಾಗಳ ಪರಿಣಾಮಕಾರಿ ನಿರ್ವಹಣೆ, ಮೇಲ್ವಿಚಾರಣೆ ಹಾಗೂ...

45 ಲಕ್ಷ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಷಡ್ಯಂತ್ರ; ಮುಖ್ಯ ಚುನಾವಣಾಧಿಕಾರಿಗೆ ಸಿಎಂ ದೂರು

ರಾಜ್ಯದಲ್ಲಿ ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಸುಮಾರು 45...

ದ್ವೇಷಭಾಷಣ ಆರೋಪ: TMC ಸಂಸದೆ ಮಹುವಾ ಮೊಯಿತ್ರಾಗೆ ಬಂಧನದಿಂದ ಮುಕ್ತಿ; ಕ್ಷೇತ್ರ ಭೇಟಿ ವೇಳೆ ಭದ್ರತೆ ನೀಡಲು ಹೈಕೋರ್ಟ್‌ ಸೂಚನೆ

ದ್ವೇಷಪೂರಿತ ಭಾಷಣ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಗಾಳದ ಟಿಎಂಸಿ...