ದೇವಿ ಪ್ರತ್ಯಕ್ಷವಾಗಲಿಲ್ಲ ಎಂದು ಅರ್ಚಕ ಆತ್ಮಹತ್ಯೆ

Date:

ತಾವು ಪೂಜಿಸುತ್ತಿದ್ದ ಕಾಳಿ ದೇವಿ ಪ್ರತ್ಯಕ್ಷವಾಗಲಿಲ್ಲವೆಂದು ಅರ್ಚಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದ ವಾರಾಣಸಿಯಲ್ಲಿ ನಡೆದಿದೆ. ಮೃತ ಅರ್ಚಕನನ್ನು ಅಮಿತ್ ಶರ್ಮಾ ಎಂದು ಗುರುತಿಸಲಾಗಿದ್ದು, ಆತ ಕತ್ತು ಸೀಳಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

- Advertisement -

ಕಾಳಿ ದೇವಿ ಪ್ರತ್ಯಕ್ಷವಾಗಬೇಕೆಂದು ಸತತ 24 ಗಂಟಗಳ ಕಾಲ ಅಮಿತ್‌ ಶರ್ಮಾ ಪೂಜೆ ಮಾಡಿದ್ದರು. ಆದರೆ, ದೇವಿ ಪ್ರತ್ಯಕ್ಷವಾಗಿಲ್ಲ. ಕುಪಿತಗೊಂಡ ಅರ್ಚಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ವಾರಾಣಸಿಯ ಗಾಯ್ ಘಾಟ್ ಪ್ರದೇಶದಲ್ಲಿ ಅಮಿತ್ ಶರ್ಮಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಕಾಳಿ ದೇವಿಯು ತನಗೆ ಕಾಣಿಸಿಕೊಳ್ಳುತ್ತಾಳೆ ಎಂಬ ಮೌಢ್ಯಕ್ಕೆ ಒಳಗಾಗಿದ್ದ ಶರ್ಮಾ ನಿರಂತರವಾಗಿ 24 ಗಂಟೆಗಳ ಕಾಲ ಪೂಜೆಗಳನ್ನು ಮಾಡಿದ್ದರು. ಆದರೆ, ಯಾವ ದೇವಿಯೂ ಪ್ರತ್ಯಕ್ಷವಾಗಿಲ್ಲ. ಹೀಗಾಗಿ, ಅವರ ಪತ್ನಿ ಮನೆಯಲ್ಲಿ ಇಲ್ಲದಿದ್ದ ಸಮಯದಲ್ಲಿ ಕತ್ತು ಕೊಯ್ಡುಕೊಂಡಿದ್ದಾರೆ. ಶರ್ಮಾ ಅವರ ಪತ್ನಿ ಮನೆಗೆ ಬಂದಾಗ ಪತಿ ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನ ಕಂಡು, ತಕ್ಷಣವೇ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ, ಆ ವೇಳೆಗಾಗಲೇ ಶರ್ಮಾ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಜೂಲಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆತ್ಮಹತ್ಯೆ ಸಮಸ್ಯೆಗೆ ಪರಿಹಾರವಲ್ಲ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...