ಸಂತ್ರಸ್ತೆಯ ದೈಹಿಕ ಗಾಯಗಳು ಲೈಂಗಿಕ ಕಿರುಕುಳ ಸಾಬೀತಿಗೆ ಮುಖ್ಯವಲ್ಲ: ಸುಪ್ರೀಂಕೋರ್ಟ್​

Date:

ಲೈಂಗಿಕ ಕಿರುಕುಳ ಪ್ರಕರಣಗಳಲ್ಲಿ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂಬುದನ್ನು ಸಾಬೀತು ಮಾಡಲು ಸಂತ್ರಸ್ತೆಯ ದೈಹಿಕ ಗಾಯಗಳು ಮುಖ್ಯವಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಹೇಳಿಕೆ ನೀಡಿದೆ.

- Advertisement -

ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ತೀರ್ಪು ನೀಡಿದ್ದ ಉತ್ತರಾಖಂಡ ಹೈಕೋರ್ಟ್‌, ಸಂತ್ರಸ್ತೆಯ ದೇಹದ ಮೇಲೆ ಯಾವುದೇ ಗಾಯಗಳಾಗಿಲ್ಲ ಎಂಬ ವರದಿಯ ಆಧಾರದ ಮೇಲೆ ಆರೋಪಿಯನ್ನು ಆರೋಪಮುಕ್ತಗೊಳಿಸಿತ್ತು. ಹೈಕೋರ್ಟ್‌ ತೀರ್ಪನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಆ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿ ಹೃಷಿಕೇಶ್ ರಾಯ್ ಮತ್ತು ಎಸ್‌ವಿಎನ್ ಭಟ್ಟಿ ಅವರಿದ್ದ ಪೀಠ, “ಲೈಂಗಿಕ ಕಿರುಕುಳ ಎಸಗುವ ಸಮಯದಲ್ಲಿ ಗಾಯಗಳಾಗುವುದು ಸಹಜ. ಗಾಯಗಳು ಆಗದೆಯೂ ಇರಬಹುದು. ಆದರೆ, ಪ್ರಕರಣವನ್ನು ಸಾಬೀತು ಮಾಡಲು ಅದೇ ಮುಖ್ಯವಲ್ಲ” ಎಂದು ಅಭಿಪ್ರಾಯಪಟ್ಟಿದೆ.

“ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಸಂತ್ರಸ್ತೆಯರ ಮೇಲೆಯೇ ಕಳಂಕ ಹೇರಲಾಗುತ್ತದೆ. ಇಂತಹ ಕಳಂಕವು ಮಹಿಳೆಯರಿಗೆ ಗಮನಾರ್ಹ ಅಡೆತಡೆ ಉಂಟುಮಾಡುತ್ತದೆ. ಅವರು ಭಯ, ಆಘಾತ, ಸಾಮಾಜಿಕ ಕಳಂಕದಂತಹ ಭಾವನೆಗಳಿಂದ ಪ್ರಭಾವಿತರಾಗಿ ವಿಭಿನ್ನ ರೀತಿಯಲ್ಲಿ ಪ್ರತಿಕ್ರಿಯಸಿತ್ತಾರೆ. ಘಟನೆಯ ಬಗ್ಗೆ ಬಹಿರಂಗ ಪಡಿಸಲು ಹಿಂಜರಿಯುತ್ತಾರೆ” ಎಂದು ಹೇಳಿದೆ.

ವಿಚಾರಣೆಯನ್ನು ಮುಂದೂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...