ವಿಡಿಯೋ: ಟಿಕೆಟ್‌ಗೆ ಹಣವಿಲ್ಲದೆ ರೈಲು ಬೋಗಿಯ ಕೆಳಗೆ ಅವಿತು 250 ಕಿಮೀ ಪ್ರಯಾಣಿಸಿದ ಯುವಕ

Date:

ಟಿಕೆಟ್ ಸಿಗಲಿಲ್ಲವೆಮದು ಬೋಗಿಯ ಕೆಳಗೆ ಅವಿತುಕೊಂಡು ಕುಳಿತು ಯುವಕನೊಬ್ಬ 250 ಕಿ.ಮೀ ಪ್ರಯಾಣಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

- Advertisement -

ಇಟಾರ್ಸಿಯಿಂದ ಪ್ರಯಾಣಿಸಲು ಟಿಕೆಟ್ ಸಿಗದಿರುವ ಕಾರಣ ತನ್ನ ಪ್ರಾಣವನ್ನೇ ಪಣಕ್ಕಿಟ್ಟು 250 ಕಿ.ಮೀ ಪ್ರಯಾಣಿಸಿದ್ದಾನೆ. ದಾನಪುರ್ ಎಕ್ಸಪ್ರೆಸ್‌ ರೈಲಿನಲ್ಲಿ ಇಟಾರ್ಸಿಯಿಂದ ಪ್ರಯಾಣಿಸಲು ಟಿಕೆಟ್ ಸಿಗದ ಕಾರಣ ಬೋಗಿಯ ಕೆಳಗೆ ಅವಿತುಕೊಂಡು ಕುಳಿತಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

ಜಬಲ್‌ಪುರ ರೈಲು ನಿಲ್ದಾಣದ ಬಳಿ ಕ್ಯಾರೇಜ್ ಮತ್ತು ವ್ಯಾಗನ್ ಇಲಾಖೆ ಸಿಬ್ಬಂದಿ ನಡೆಸಿದ ರೋಲಿಂಗ್ ಪರೀಕ್ಷೆ ವೇಳೆ ವ್ಯಕ್ತಿಯೊಬ್ಬ ಅಡಗಿಕೊಂಡಿರುವುದು ಪತ್ತೆಯಾಗಿತ್ತು. ಬಳಿಕ ಆತನನ್ನು ವಿಚಾರಣೆಗೊಳಪಡಿಸಿದಾಗ ಇಟಾರ್ಸಿಯಲ್ಲಿ ತಾನು ರೈಲು ಹತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿಸಿಟಿವಿ ಅಳವಡಿಸಿ, ಸೆಕ್ಯುರಿಟಿ ನೇಮಿಸಿದರಷ್ಟೇ ಮಹಿಳಾ ಸುರಕ್ಷತೆ ಸಾಧ್ಯವೇ?

ಟಿಕೆಟ್ ಖರೀದಿಸಲು ಹಣವಿಲ್ಲದ ಕಾರಣ, ರೈಲಿನ ಚಕ್ರಗಳ ನಡುವೆ ಪ್ರಯಾಣಿಸುವುದು ಸೂಕ್ತವೆನಿಸಿತು ಎಂದು ತಿಳಿಸಿದ್ದಾನೆ. ತಕ್ಷಣವೇ ಸ್ಥಳಕ್ಕೆ ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿಯನ್ನು ಕರೆಸಲಾಯಿತು. ಆದರೆ ಆ ವ್ಯಕ್ತಿ ರೈಲಿನ ಕೆಳಗೆ ಹೇಗೆ ಅಡಗಿ ಕುಳಿತನು ಎನ್ನುವ ಕುರಿತು ಸ್ಪಷ್ಟವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸದ್ಯ ಆತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ವ್ಯಕ್ತಿ ಬೋಗಿಯಿಂದ ಕೆಳಗಿನಿಂದ ಹೊರಬರುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...

ದೇಶ ಹಾದಿ ತಪ್ಪಿದೆ; ಮತ್ತೆ ಸರಿ ದಾರಿಗೆ ಬರುವ ಶಕ್ತಿ ಭಾರತಕ್ಕಿದೆ: ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ

"ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶ ತನ್ನ ಹಾದಿಯನ್ನು ಕಳೆದುಕೊಂಡಿದೆ ಎಂದು ನನಗೆ ಅನಿಸುತ್ತದೆ....