ವೇದಿಕೆ ಕುಸಿದರೂ ಧೃತಿಗೆಡದ ರಾಹುಲ್ ಗಾಂಧಿ

Date:

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಭಾಷಣ ಮಾಡುವ ವೇದಿಕೆ ಕುಸಿದ ಘಟನೆ ಬಿಹಾರದ ಪಾಲಿಗಂಜ್‌ನಲ್ಲಿ ನಡೆದಿದೆ.

- Advertisement -

ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್‌ ಅವರ ಪುತ್ರಿ ಮಿಸಾ ಭಾರತಿ ಅವರು ಪಾಟಲಿಪುತ್ರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದು,ಇವರ ಪರವಾಗಿ ಪ್ರಚಾರ ಕೈಗೊಳ್ಳಲು ರಾಹುಲ್‌ ಗಾಂಧಿ ಅವರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಪಾಲಿಗಂಜ್‌ ಪ್ರದೇಶಕ್ಕೆ ತೆರಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಧರ್ಮಾಧಿಕಾರಿ’ಗೆ ಅಡ್ಡಬಿದ್ದ ಸರ್ಕಾರ ಸಾರುತ್ತಿರುವ ಸಂದೇಶವೇನು?

ಮಿಸಾ ಭಾರತಿ ಅವರ ಜೊತೆ ವೇದಿಕೆಗೆ ತೆರಳುತ್ತಿದ್ದಾಗ ವೇದಿಕೆಯು ಒಂಚೂರು ಕೆಳಕ್ಕೆ ಕುಸಿಯಿತು. ಅಭ್ಯರ್ಥಿ ಮಿಸಾ ಭಾರತಿ ಹಾಗೂ ಭದ್ರತಾ ಸಿಬ್ಬಂದಿ ರಾಹುಲ್‌ ಅವರ ಸಹಾಯಕ್ಕೆ ಬಂದರು ಜೊತೆಗಿದ್ದವರೆಲ್ಲ ಬೆದರಿದರೂ ರಾಹುಲ್‌ ಗಾಂಧಿ ಅವರು ದೃತಿಗೆಡದೆ ಅಲ್ಲೆ ನಿಂತುಕೊಂಡರು. ಆಗ ವೇದಿಕೆಯನ್ನು ಸ್ವಲ್ಪ ಭಾಗ ಹಿಂದಕ್ಕೆ ಸರಿಸಿ ಕಾರ್ಯಕ್ರಮ ಆರಂಭಿಸಲಾಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಪಶ್ಚಿಮ ಬಂಗಾಳದ ಅವಾಂತರಗಳು

ಮುಖ್ಯ ಚುನಾವಣಾ ಆಯುಕ್ತರು ಏಕಪಕ್ಷೀಯವಾಗಿ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ ಎಂಬ ದೂರಿನ ಮೇರೆಗೆ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಿದರೂ CEC ವಿರುದ್ಧ ಪ್ರತಿಭಟನೆ ಮುಂದುವರೆಯುತ್ತದೆ: CJP

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧದ ಪ್ರತಿಭಟನೆ ರಾಜೀನಾಮೆಯಿಂದ ಅಂತ್ಯಗೊಳ್ಳುವುದಿಲ್ಲ....

ತನ್ನ ಕಾದಂಬರಿಗಳ ಪಾತ್ರಗಳಂತೆಯೇ ಜೀವಿಸಿದ್ದ ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್!

ಜನಪ್ರಿಯ ಕಾದಂಬರಿಕಾರ ಜೆಫ್ರಿ ಆರ್ಚರ್, ತಮ್ಮ 86ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಸೇನೆ,...