ತಮಿಳು ನಾಡು ಚುನಾವಣೆ: ಟಿವಿಕೆ ಪಕ್ಷದಿಂದ ವಿಜಯ್‌ ಸಿಎಂ ಅಭ್ಯರ್ಥಿ

Date:

ಟಿವಿಕೆ (ತಮಿಳಗಾ ವೆಟ್ರಿ ಕಾಳಗಂ) ಪಕ್ಷದ ಸಂಸ್ಥಾಪಕ ನಟ ವಿಜಯ್‌ 2026ರಲ್ಲಿ ನಡೆಯುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಘೋಷಿಸಲಾಗಿದೆ.

- Advertisement -

ಈ ವಿಷಯಕ್ಕೆ ಸಂಬಂಧಿಸಿದಂತೆ ಪಕ್ಷದ ಕಾರ್ಯಕಾರಿ ಸಮಿತಿಯು ವಿಶೇಷ ನಿರ್ಣಯವನ್ನು ಅಂಗೀಕರಿಸಿತು. ಇದೇ ಸಂದರ್ಭದಲ್ಲಿ ಮುಂದಿನ ತಿಂಗಳಲ್ಲಿ ಬೃಹತ್‌ ಮಟ್ಟದಲ್ಲಿ ರಾಜ್ಯ ಸಮಾವೇಶವನ್ನು ನಡೆಸುವುದಾಗಿ ಪಕ್ಷವು ಉದ್ದೇಶಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಅಪಾಯಕಾರಿ ಸೈಬರ್ ಅಪರಾಧ ಕುರಿತು ಜನ ಜಾಗೃತರಾಗಬೇಕಿದೆ

ಗ್ರಾಮಗಳಲ್ಲಿ ಕೈಗೊಳ್ಳುವ ಸಾರ್ವಜನಿಕ ಸಭೆಗಳಲ್ಲಿ ಪಕ್ಷದ ಸಿದ್ಧಾಂತವನ್ನು ತಿಳಿಸಲು ಪಕ್ಷವು ಇದೇ ಸಂದರ್ಭದಲ್ಲಿ ನಿರ್ಧರಿಸಿತು.

ಸಭೆಯಲ್ಲಿ ಮಾತನಾಡಿದ ವಿಜಯ್, ಸೈದ್ಧಾಂತಿಕ ಶತ್ರು ಹಾಗೂ ಪ್ರತ್ಯೇಕವಾದಿಗಳ ಜೊತೆ ಯಾವುದೇ ರೀತಿಯ ಪ್ರತ್ಯಕ್ಷ ಅಥವಾ ಪರೋಕ್ಷ ಮೈತ್ರಿ ಮಾಡಿಕೊಳ್ಳುವುದಿಲ್ಲ. ಬಿಜೆಪಿಯು ಧರ್ಮದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ. ಜನರ ನಡುವೆ ಒಡಕನ್ನು ತಂದು ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತದೆ. ಈ ರೀತಿಯ ವಿಷಕಾರಿ ಪ್ರಯತ್ನಗಳು ಬೇರೆ ಕಡೆ ನಡೆಯಬಹುದು ಆದರೆ ತಮಿಳುನಾಡಿನಲ್ಲಿ ನಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ವಿವಾದ | ಚುನಾವಣಾ ಆಯೋಗಕ್ಕೆ INDIA ವಿಪಕ್ಷಗಳ ಘೇರಾವ್; ರಾಹುಲ್‌, ಪ್ರಿಯಾಂಕಾ ಸೇರಿ ಹಲವರು ವಶಕ್ಕೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹಾಗೂ ಚುನಾವಣಾ ಅಕ್ರಮಗಳ...

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...