ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಸ್ವೀಕಾರ

Date:

ರಾಯ್‌ಪುರದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಇತರ ಬಿಜೆಪಿ ನಾಯಕರ ಸಮ್ಮುಖದಲ್ಲಿ ವಿಷ್ಣು ದೇವ್ ಸಾಯಿ ಅವರು ಛತ್ತೀಸ್‌ಗಢದ ಮುಖ್ಯಮಂತ್ರಿಯಾಗಿ ಬುಧವಾರ ಪ್ರಮಾಣ ವಚನ ಸ್ವೀಕರಿಸಿದರು.

- Advertisement -

ಬಿಜೆಪಿ ನಾಯಕರಾದ ಅರುಣ್ ಸಾವೊ ಮತ್ತು ವಿಜಯ್ ಶರ್ಮಾ ಅವರು ಛತ್ತೀಸ್‌ಗಢದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಿಜೆಪಿಯ ಪ್ರಮುಖ ಬುಡಕಟ್ಟು ನಾಯಕರಾದ ವಿಷ್ಣು ದೇವ್ ಸಾಯಿ ಅವರನ್ನು ಪಕ್ಷವು ಛತ್ತೀಸ್‌ಗಢದ ಹೊಸ ಮುಖ್ಯಮಂತ್ರಿಯಾಗಿ ಹೆಸರಿಸಿದ್ದು, ಒಂದು ವಾರದ ಕುತೂಹಲಕ್ಕೆ ತೆರೆ ಹಾಡಿದೆ. ಕಳೆದ ತಿಂಗಳು ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಜಯ ದಾಖಲಿಸಿತ್ತು.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ಬಿಜೆಪಿಯ ಮೋಹನ್ ಯಾದವ್ ಪ್ರಮಾಣ ವಚನ

1990 ರಿಂದ ಬಿಜೆಪಿಯ ಪ್ರಮುಖ ಬುಡಕಟ್ಟು ನಾಯಕ, ವಿಷ್ಣುದೇವ್ ಸಾಯಿ ಅವರು ಛತ್ತೀಸ್‌ಗಢ ಬಿಜೆಪಿ ಅಧ್ಯಕ್ಷ ಸೇರಿದಂತೆ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರದ ಮೊದಲ ಅಧಿಕಾರಾವಧಿಯಲ್ಲಿ ಅವರು ಕೇಂದ್ರ ಸಚಿವರೂ ಆಗಿದ್ದರು.

ರಾಜ್ಯದಲ್ಲಿ ಬುಡಕಟ್ಟು ಪ್ರಾಬಲ್ಯವಿರುವ ಪ್ರದೇಶಗಳಲ್ಲಿ ಬಿಜೆಪಿಯ ಪ್ರಬಲ ಪ್ರದರ್ಶನದ ನಂತರ ಛತ್ತೀಸ್‌ಗಢ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯಿ ಅವರನ್ನು ನೇಮಿಸುವ ನಿರ್ಧಾರಕ್ಕೆ ಪಕ್ಷ ಬಂದಿತು. ಪರಿಶಿಷ್ಟ ಪಂಗಡಗಳಿಗೆ (ಎಸ್‌ಟಿ) ಮೀಸಲಾದ 29 ಕ್ಷೇತ್ರಗಳಲ್ಲಿ 17 ಕ್ಷೇತ್ರಗಳನ್ನು ಬಿಜೆಪಿ ಗೆದ್ದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ: ಮೂವರು ಪತ್ರಕರ್ತೆಯರ ಆರೋಪ

ದೇಶದ ರಾಜಧಾನಿ ದೆಹಲಿಯ ಜಂತರ್ ಮಂತರ್ ಬಳಿ ನಡೆದ ಪ್ರತಿಭಟನೆಯ ವರದಿಗಾರಿಕೆಯಲ್ಲಿ...

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....