ಉತ್ತರ ಪ್ರದೇಶ | ಗೋಡೆ ಕುಸಿತ; ಇಬ್ಬರು ಬಾಲಕಿಯರ ಸಾವು

Date:

ಭಾರೀ ಮಳೆಯಿಂದಾಗಿ ಮನೆಯ ಗೋಡೆ ಕುಸಿದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಖೈರೇನ್ ದೇಶನಗರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ನಡೆದಿದೆ. ಅವರ ತಾತ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಭಾನುವಾರದಿಂದ ಭಾರೀ ಮಳೆಯಾಗುತ್ತಿದೆ.

- Advertisement -

ಮೃತ ಬಾಲಕಿಯರನ್ನು ಚಾಂದನಿ (14) ಮತ್ತು ಶಿವಸಿ (12) ಎಂದು ಗುರುತಿಸಲಾಗಿದೆ. ರಾಂಪಾಲ್ (60) ತೀವ್ರವಾಗಿ ಗಾಯಗೊಂಡಿದ್ದಾರೆ. ಗೋಡೆ ಕುಸಿದು ಮೂವರು ಅವಶೇಷಗಳ ಅಡಿ ಸಿಲುಕಿದ್ದರು. ಸ್ಥಳೀಯ ನಿವಾಸಿಗಳು ರಕ್ಷಿಸಿ ಸಮುದಾಯ ಆರೋಗ್ಯ ಕೇಂದ್ರಕ್ಕೆ (ಸಿಎಚ್‌ಸಿ) ಕರೆದೊಯ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಇದನ್ನು ಓದಿದ್ದೀರಾ? ದೆಹಲಿ | ಮದರಸಾದಲ್ಲಿ ಬಾಲಕ ನಿಗೂಢವಾಗಿ ಸಾವು

ಆಸ್ಪತ್ರೆಯಲ್ಲಿ ಇಬ್ಬರು ಬಾಲಕಿಯರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ. ರಾಂಪಾಲ್ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.

ಇನ್ನು ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಜಿಲ್ಲಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವುದಾಗಿ ಭರವಸೆ ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಚೋದನಕಾರಿ ಭಾಷಣದಿಂದ ಹಲ್ಲೆಯವರೆಗೆ: ಪರ್ವೇಶ್ ವರ್ಮಾ ಎಂಬ ಪರಮ ದುರಹಂಕಾರಿಯ ಕತೆ

ಪ್ರಜಾಪ್ರಭುತ್ವದಲ್ಲಿ ಜನಪ್ರತಿನಿಧಿಗಳು ಜನರಿಗೆ ಉತ್ತರದಾಯಿಗಳಾಗಿರಬೇಕು. ಆದರೆ, ದೆಹಲಿಯ ಲೋಕೋಪಯೋಗಿ ಸಚಿವ ಪರ್ವೇಶ್...

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...