ವಿವಾದಿದ ವಕ್ಫ್‌ ಮಸೂದೆ: ಮೇ 15 ರಂದು ನೂತನ ಮುಖ್ಯ ನ್ಯಾಯಮೂರ್ತಿಗಳ ಪೀಠದಿಂದ ವಿಚಾರಣೆ

Date:

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಿತ ವಕ್ಫ್‌ ಮಸೂದೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳನ್ನು ನೂತನ ನ್ಯಾಯಮೂರ್ತಿ ಬಿ ಆರ್‌ ಗವಾಯಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ನೂತನ ಮುಖ್ಯ ನ್ಯಾಯಮೂರ್ತಿಗಳು ಮೇ 14ರಂದು ಪ್ರಮಾಣವಚನ ಸ್ವೀಕರಿಸಲಿದ್ದು, ಮೇ 15 ರಂದು ವಿಚಾರಣೆಗೆ ಬರಲಿದೆ.

- Advertisement -

ಈ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡುವ ಮೊದಲು ಸುದೀರ್ಘವಾದ ವಿಚಾರಣೆಯ ಅಗತ್ಯವಿದೆ ಎಂದು ಹಾಲಿ ಮುಖ್ಯ ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ ಸ್ಪಷ್ಟಪಡಿಸಿದರು. ಸಂಜೀವ್‌ ಖನ್ನಾ ಅವರು ಮೇ 13 ರಂದು ನಿವೃತ್ತರಾಗಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆರಂಭದ ವಿಚಾರಣೆಯಲ್ಲಿ ಕೇಂದ್ರ ಸರ್ಕಾರವು ವಿವಾದಿದ ಮಸೂದೆಯ ಎರಡು ಪ್ರಮುಖ ಅಂಶಗಳನ್ನು ಕೈಬಿಡುವುದಾಗಿ ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಿತ್ತು.

ಆರಂಭದಲ್ಲಿ ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರು ಮಧ್ಯಂತರ ಹಂತದಲ್ಲಿದ್ದರೂ ಸಹ ಯಾವುದೇ ತೀರ್ಪನ್ನು ತಾವು ಕಾಯ್ದಿರಿಸಲು ಇಚ್ಛಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಂಗಳೂರು ಹತ್ಯೆಗಳಲ್ಲಿ ಮಾಧ್ಯಮಗಳೂ ಆರೋಪಿಗಳಲ್ಲವೇ?

“ನಾವು ಪ್ರತಿವಾದ ಮತ್ತು ಮರುಪ್ರತಿವಾದಗಳನ್ನು ಪರಿಶೀಲಿಸಿದ್ದೇವೆ. ನೋಂದಣಿಗೆ ಸಂಬಂಧಿಸಿದ ಕೆಲವು ವಿಚಾರಗಳು ಮತ್ತು ಅರ್ಜಿದಾರರು ಪ್ರಶ್ನಿಸಿರುವ ಕೆಲವು ಅಂಕಿಅಂಶಗಳ ಬಗ್ಗೆ ಇಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ಪರಿಹರಿಸಬೇಕಾಗಿದೆ” ಎಂದು ಸಿಜೆಐ ಖನ್ನಾ ತಿಳಿಸಿದ್ದಾರೆ. ನ್ಯಾಯಮೂರ್ತಿಗಳಾದ ಪಿ ವಿ ಸಂಜಯ್ ಕುಮಾರ್ ಮತ್ತು ಕೆ ವಿ ವಿಶ್ವನಾಥನ್ ಕೂಡ ಪೀಠದಲ್ಲಿದ್ದಾರೆ.

“ಮಧ್ಯಂತರ ಹಂತದಲ್ಲಿದ್ದರೂ ಸಹ ನಾನು ಯಾವುದೇ ತೀರ್ಪು ಅಥವಾ ಆದೇಶವನ್ನು ಕಾಯ್ದಿರಿಸುವುದಿಲ್ಲ. ಈ ವಿಷಯವನ್ನು ಸೂಕ್ತ ದಿನದಲ್ಲಿ ವಿಚಾರಣೆಗೆ ತೆಗೆದುಕೊಳ್ಳಬೇಕು. ಇದು ನನ್ನ ಮುಂದೆ ಇರುವುದಿಲ್ಲ. ನಾವು ಅದನ್ನು ಗುರುವಾರ ನ್ಯಾಯಮೂರ್ತಿ ಬಿ ಆರ್‌ ಗವಾಯಿ ಅವರ ಪೀಠದ ಮುಂದೆ ಇರಿಸುತ್ತೇವೆ” ಎಂದು ಮುಖ್ಯ ನ್ಯಾಯಮೂರ್ತಿ ಸಂಜೀವ್‌ ಖನ್ನಾ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...