ನಾವು ‘ಇಂಡಿಯಾ’ ಒಕ್ಕೂಟದ ಭಾಗವಲ್ಲ, ಸಭೆಗೆ ಹಾಜರಾಗಲ್ಲ: ಎಎಪಿ ನಾಯಕ ಸಂಜಯ್ ಸಿಂಗ್

Date:

ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಪ್ರಮುಖ ಸಭೆಯಿಂದ ಆಮ್ ಆದ್ಮಿ ಪಾರ್ಟಿ (ಎಎಪಿ) ದೂರ ಉಳಿಯುವುದಾಗಿ ಸ್ಪಷ್ಟಪಡಿಸಿದೆ. ಎಎಪಿ ‘ಇಂಡಿಯಾ’ ಒಕ್ಕೂಟದ ಭಾಗವಾಗಿಲ್ಲ, ಹೀಗಾಗಿ ಸಭೆಯಲ್ಲಿ ಭಾಗವಹಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಎಎಪಿಯ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ತಿಳಿಸಿದ್ದಾರೆ.

- Advertisement -

ಬುಧವಾರ (ಸೆಪ್ಟೆಂಬರ್ 30) ನವದೆಹಲಿಯಲ್ಲಿ ‘ಇಂಡಿಯಾ’ ಮೈತ್ರಿಕೂಟದ ನಾಯಕರ ಪ್ರಮುಖ ಸಮನ್ವಯ ಸಭೆ ಕರೆಯಲಾಗಿತ್ತು. ಪ್ರಸ್ತುತ ರಾಜಕೀಯ ಮತ್ತು ಚುನಾವಣೆ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಈ ಸಭೆಯನ್ನು ಆಯೋಜಿಸಲಾಗಿತ್ತು. ಆದರೆ ಈ ಸಭೆಯಲ್ಲಿ ಎಎಪಿ ಪ್ರತಿನಿಧಿಗಳು ಭಾಗವಹಿಸಲ್ಲ ಎಂದು ಸಂಜಯ್ ಸಿಂಗ್ ಮಾಧ್ಯಮಗಳಿಗೆ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಐಐಟಿಗಳ ಹೊಳೆಯುವ ಕ್ಯಾಂಪಸ್‌ನೊಳಗೆ ಮಡುಗಟ್ಟಿರುವ ಜಾತಿ ತಾರತಮ್ಯದ ಅಂಧಕಾರ

ದೇಶದ ಅತ್ಯುನ್ನತ ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಾದ ಐಐಟಿಗಳು (IIT) ಕೇವಲ ತಾಂತ್ರಿಕ ಜ್ಞಾನದ ದೇಗುಲಗಳಾಗಿ ಉಳಿದಿಲ್ಲ; ಬದಲಾಗಿ ಮೀಸಲಾತಿ ಅಡಿಯಲ್ಲಿ ಪ್ರವೇಶ ಪಡೆಯುವ ದಲಿತ, ಆದಿವಾಸಿ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ ಅದು ಬಹುಪಾಲು ಯಶಸ್ಸನ್ನೂ ಸಾಧಿಸಿದೆ. ಬೃಹತ್ ನೀರಾವರಿ ಯೋಜನೆಗಳಿಗೆ ಕೊಡುವ ಆದ್ಯತೆ ಮತ್ತು ಮಹತ್ವವನ್ನು ಸಣ್ಣ ನೀರಾವರಿ ಯೋಜನೆಗಳಿಗೂ ನೀಡಬೇಕೆನ್ನುವುದೇ...

ಹಮ್ ಔರತೇಂ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ಇದನ್ನೂ ಓದಿ: ‘ನ್ಯಾಯಾಂಗ ಮಧ್ಯಪ್ರವೇಶಿಸದಿದ್ದರೆ, ಗಣತಂತ್ರ ನಾಶ’; ಸಿಜೆಐಗೆ ‘ಇಂಡಿಯಾ’ ಮೈತ್ರಿಕೂಟದ ಪತ್ರ

ಎಎಪಿ ಇಂಡಿಯಾ ಒಕ್ಕೂಟದ ಭಾಗವಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಹೀಗಾಗಿ ಈ ರೀತಿಯ ಸಭೆಗಳಲ್ಲಿ ಭಾಗವಹಿಸುವುದರಲ್ಲಿ ಅರ್ಥವಿಲ್ಲ. ಆದರೆ ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಸಂಸತ್ತಿನಲ್ಲಿ ವಜಾ/ಮಹಾಭಿಯೋಗ (Impeachment) ಪ್ರಸ್ತಾಪ ಮಂಡನೆಯಾದರೆ ಎಎಪಿ ಸಂಪೂರ್ಣ ಬೆಂಬಲಿ ನೀಡಲಿದೆ ಎಂದೂ ಈ ಸಂದರ್ಭದಲ್ಲೇ ಸಂಜಯ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

ಸಿಇಸಿ ಗ್ಯಾನೇಶ್ ಕುಮಾರ್ ಅವರ ಮಹಾಭಿಯೋಗವು ರಾಷ್ಟ್ರೀಯ ಪ್ರಾಮುಖ್ಯತೆಯ ವಿಷಯ. ಆದ್ದರಿಂದ ಎಲ್ಲ ವಿಪಕ್ಷಗಳ ಜೊತೆಗೂಡಿ ಹೋರಾಟ ನಡೆಸಬೇಕಾಗುತ್ತದೆ ಎಂದೂ ಹೇಳಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ಎಂಆರ್‌ಪಿಎಲ್‌ನಲ್ಲಿ ಭೀಕರ ಸ್ಫೋಟ: ಕಂಪಿಸಿದ ಜೋಕಟ್ಟೆ, ಹಲವು ಮನೆಗಳಿಗೆ ಹಾನಿ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ದಿಲ್ಲಿಮಾತು | ಟ್ರೋಲ್ ಮಾಡುವುದರಿಂದ ವಾಸ್ತವ ಬದಲಾಗದು!

“ಅತ್ಯಾಚಾರಕ್ಕೊಳಗಾದ ಮಹಿಳೆ ಬದುಕಿ ಉಳಿದರೆ, ಅವಳ ಗೌರವ ಕಡಿಮೆ ಆಗುತ್ತದೆಯೇ ?...

ಬರ: ಪರಿಹಾರ ಮತ್ತು ಪರ್ಯಾಯ ಮಾರ್ಗಗಳತ್ತ ಒಂದು ನೋಟ

ಬರ ಸಮಸ್ಯೆಯನ್ನು ನಿಭಾಯಿಸುವಲ್ಲಿ ಮಹಾರಾಷ್ಟ್ರವು ಮಾದರಿ ಕಾರ್ಯಾಚರಣೆ ಕೈಗೊಂಡಿದೆ. ಮತ್ತು ಅದರಲ್ಲಿ...