ಕಲ್ಕತ್ತಾ ಹೈಕೋರ್ಟ್ ಮಾಜಿ ನ್ಯಾಯಾಧೀಶರ ವಿರುದ್ಧ ಎಫ್‌ಐಆರ್‌ ದಾಖಲು

Date:

ಬಿಜೆಪಿ ನಾಯಕ ಹಾಗೂ ಕಲ್ಕತ್ತಾ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ವಿರುದ್ಧ ಪ್ರತಿಭಟನಾ ಸ್ಥಳದಲ್ಲಿ ವಜಾಗೊಳಿಸಿದ ಶಾಲಾ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

- Advertisement -

ಎಫ್‌ಐಆರ್‌ನಲ್ಲಿ ಭಾರತೀಯ ಯುವ ಮೋರ್ಚಾ (ಬಿಜೆವೈಎಂ) ನಾಯಕ ಪ್ರಶಾಂತ ದಾಸ್ ಹೆಸರು ಕೂಡ ಇದೆ. ಕಲ್ಕತ್ತಾ ಹೈಕೋರ್ಟ್ ತೀರ್ಪಿನ ನಂತರ ಕೆಲಸ ಕಳೆದುಕೊಂಡ ಕೆಲವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ದೂರಿನ ನಂತರ ಗಂಗೋಪಾಧ್ಯಾಯ ಮತ್ತು ದಾಸ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ ಕೊಲೆ ಯತ್ನ ಮತ್ತು ಇತರ ಅಪರಾಧಗಳನ್ನು ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ವರದಿಯ ಪ್ರಕಾರ, ಮೇ 4 ರಂದು ಗಂಗೋಪಾಧ್ಯಾಯ ಅವರು ಪಕ್ಷದ ಸಹೋದ್ಯೋಗಿ ಸುವೇಂದು ಅಧಿಕಾರಿಯೊಂದಿಗೆ ತಾಮ್ಲುಕ್ ಲೋಕಸಭಾ ಸ್ಥಾನಕ್ಕೆ ನಾಮಪತ್ರ ಸಲ್ಲಿಸುವ ಮೊದಲು ರ್ಯಾಲಿಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ರ್ಯಾಲಿಯಲ್ಲಿ, ಕೆಲವು ಬಿಜೆಪಿ ಬೆಂಬಲಿಗರು ಕೆಲಸ ಕಳೆದುಕೊಂಡ ಪ್ರಾಥಮಿಕ ಶಿಕ್ಷಕರ ಮೇಲೆ ಪ್ರತಿಭಟನಾ ಸ್ಥಳದಲ್ಲಿ ಹಲ್ಲೆ ನಡೆಸಿದ್ದಾರೆ. ಘಟನೆಯ ನಂತರ, ಶಿಕ್ಷಕರು ನ್ಯಾಯಮೂರ್ತಿ ಗಂಗೋಪಾಧ್ಯಾಯ ಮತ್ತು ದಾಸ್ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...