ಮೋದಿ ಸುಳ್ಳುಗಾರ, ಅವರ ಪರ ಪ್ರಚಾರ ಮಾಡಿದಕ್ಕೆ ಈಗ ಪಶ್ಚಾತ್ತಾಪ ಪಡುತ್ತೇನೆ: ಸುಬ್ರಮಣಿಯನ್‌ ಸ್ವಾಮಿ

Date:

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸುತ್ತಲೇ ಬಂದಿರುವ ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಅವರು ಮತ್ತೊಮ್ಮೆ ಪ್ರಧಾನಿ ವಿರುದ್ಧ ಹರಿಹಾಯ್ದಿದ್ದಾರೆ.

- Advertisement -

2014 ರಲ್ಲಿ ನರೇಂದ್ರ ಮೋದಿ ಅವರ ಪರ ಚುನಾವಣಾ ಪ್ರಚಾರ ಮಾಡಿದಕ್ಕಾಗಿ ನಾನು ಈಗ ಪಶ್ಚಾತ್ತಾಪ ಪಡುತ್ತೇನೆ ಎಂದು ಸ್ವಾಮಿ ಟ್ವೀಟ್‌ ಮಾಡಿದ್ದಾರೆ.
ಮೋದಿಯನ್ನು ಸುಳ್ಳುಗಾರ ಎಂದು ಕರೆದ ಅವರು, ಅಕ್ಬರ್‌ನಿಗೆ ಸರ್ವಸ್ವವನ್ನೂ ಸಮರ್ಪಿಸಿದ ಬೀರಬಲ್‌ ನಂತೆ ಆಗಲು ನಾನು ತಯಾರಿಲ್ಲಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

2014 ರಲ್ಲಿ ಮೋದಿ ಪರ ಪ್ರಚಾರ ಮಾಡಿದಕ್ಕೆ ನಾನು ಪಶ್ಚಾತ್ತಾಪ ಪಡುತ್ತೇನೆ. ಸುಳ್ಳುಗಾರ ಆಗಿ ಅವರು ಬದಲಾಗಿದ್ದಾರೆ. ಉದಾಹರಣೆಗೆ, ತಾನು ಪ್ರಧಾನಿಯಾದ 15 ದಿನದಲ್ಲಿ ವಿದೇಶದಲ್ಲಿರುವ ಎಲ್ಲ ಕಪ್ಪು ಹಣವನ್ನು ತರುತ್ತೇನೆ ಎಂದು ಅವರು ಹೇಳಿದ್ದರು ಎಂದು ಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಚಂದ್ರಶೇಖರ ಸ್ವಾಮೀಜಿ ಬಾಯಿ ತಪ್ಪಲಿಲ್ಲ, ಮನಸಿನ ಮಾತೇ ಹೊರಬಿದ್ದಿದೆ

ವಿರಾಟ್ ಹಿಂದೂಸ್ತಾನ್ಸಂಗಮ್ (ವಿಎಚ್ಎಸ್) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಗದೀಶ್ ಶೆಟ್ಟಿ ಅವರು ಕಾಂಗ್ರೆಸ್ ರಾಹುಲ್ ಗಾಂಧಿಯವರ ಪೌರತ್ವ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಸುಬ್ರಮಣಿಯನ್ ಸ್ವಾಮಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇತ್ತೀಚಿನ ವರ್ಷಗಳಲ್ಲಿ ಹಿರಿಯ ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಸ್ವಪಕ್ಷೀಯರ ವಿರುದ್ಧವೇ ನಿರಂತರ ವಾಗ್ದಾಳಿ ನಡೆಸುತ್ತಿದ್ದು, ಮುಖ್ಯವಾಗಿ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿಕೊಂಡು ಟ್ವೀಟ್‌ ಮಾಡುತ್ತಿದ್ದಾರೆ. ಕೆಲ ದಿನಗಳ ಚೀನಾ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ವಿರುದ್ಧ ವಾಗ್ದಾಳಿ ನಡೆಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪತ್ರಕರ್ತರ ಮೇಲಿನ ಪೊಲೀಸ್‌ ದಾಳಿಗೆ ಡಿಎಸ್‌ಜೆಎ ಖಂಡನೆ; ಪ್ರೆಸ್ ಕೌನ್ಸಿಲ್‌ನಿಂದ ಮಾರ್ಗಸೂಚಿ ಪ್ರಕಟ

ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಪೊಲೀಸ್ ಕ್ರಮಗಳನ್ನು ವರದಿ ಮಾಡುತ್ತಿರುವ ಪತ್ರಕರ್ತರ...

ದೇಶದ ಜನತೆ ಅಧಿಕಾರ ಬದಲಾವಣೆ ಬಯಸಿದ್ದಾರೆ, ನೀವು ಹೊರಡುವ ಸಮಯ ಬಂದಿದೆ; ರಾಜ್‌ನಾಥ್‌ಗೆ ಸಿಬಲ್‌ ಎಚ್ಚರಿಕೆ

ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಬಾಂಗ್ಲಾದೇಶ ಮಾದರಿಯಲ್ಲಿ ದೇಶದಲ್ಲಿ 'ಸರ್ಕಾರ ಬದಲಾವಣೆ'ಯ...

ಖ್ಯಾತ ಹಿರಿಯ ಸಂಗೀತ ನಿರ್ದೇಶಕ ದೇವ ಇನ್ನಿಲ್ಲ

ಕನ್ನಡ ಸೇರಿದಂತೆ ದಕ್ಷಿಣ ಭಾರತದ ಹಲವು ಭಾಷೆಗಳ ಚಿತ್ರಗಳಿಗೆ ಸುಮಧುರ ಸಂಗೀತ...

‘ಮಕ್ಕಳಿಗೂ ಇಂಟರ್‌ನೆಟ್ ಬಳಕೆ ಮೂಲಭೂತ ಹಕ್ಕು; ಸಂಪೂರ್ಣ ನಿಷೇಧ ಪರಿಹಾರವಲ್ಲ’: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ವಯಸ್ಕರಂತೆ ಮಕ್ಕಳಿಗೂ ಇಂಟರ್‌ನೆಟ್ ಸಂಪರ್ಕ ಪಡೆಯುವ ಮತ್ತು ಅದನ್ನು ಬಳಸುವ ಮೂಲಭೂತ...