ಪೆಟ್ರೋಲಿಯಂ ಮೇಲಿನ ವಿಂಡ್‌ಫಾಲ್ ತೆರಿಗೆ ಹೆಚ್ಚಳ

Date:

ಶುಕ್ರವಾರದಿಂದ ಜಾರಿಗೆ ಬರುವಂತೆ ದೇಶೀಯವಾಗಿ ಉತ್ಪಾದಿಸುವ ಕಚ್ಚಾ ತೈಲದ ಮೇಲಿನ ವಿಂಡ್‌ಫಾಲ್ ತೆರಿಗೆಯನ್ನು ಪ್ರತಿ ಟನ್‌ಗೆ 3,300 ರೂ.ನಿಂದ 4,600 ರೂ.ಗೆ ಕೇಂದ್ರ ಸರ್ಕಾರ ಹೆಚ್ಚಿಸಿದೆ.

- Advertisement -

ತೆರಿಗೆಯನ್ನು ವಿಶೇಷ ಹೆಚ್ಚುವರಿ ಅಬಕಾರಿ ಸುಂಕ (ಎಸ್‌ಎಇಡಿ) ರೂಪದಲ್ಲಿ ವಿಧಿಸಲಾಗುತ್ತದೆ. ಡೀಸೆಲ್ ರಫ್ತಿನ ಮೇಲಿನ ಎಸ್‌ಎಇಡಿಅನ್ನು ಲೀಟರ್‌ಗೆ 1.50 ರೂ.ನಿಂದ ಶೂನ್ಯಕ್ಕೆ ಕಡಿತಗೊಳಿಸಲಾಗಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಕಗ್ಗೊಲೆ: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಪೆಟ್ರೋಲ್ ಮತ್ತು ಜೆಟ್ ಇಂಧನ ಅಥವಾ ಎಟಿಎಫ್ ಮೇಲೆ, ಲೆವಿಯನ್ನು ಶೂನ್ಯದಲ್ಲಿ ಉಳಿಸಿಕೊಳ್ಳಲಾಗಿದೆ. ಈ ದರ, ಇಂದಿನಿಂದ (ಮಾರ್ಚ್‌ 1) ಜಾರಿಗೆ ಬರಲಿವೆ.

ಭಾರತವು ಮೊದಲ ಬಾರಿಗೆ 2022ರ ಜುಲೈ 1ರಂದು ವಿಂಡ್‌ಫಾಲ್ ಲಾಭ ತೆರಿಗೆಗಳನ್ನು ವಿಧಿಸಿತ್ತು. ಆ ಮೂಲಕ, ಇಂಧನ ಕಂಪನಿಗಳ ಸೂಪರ್‌ನಾರ್ಮಲ್ ಲಾಭದ ಮೇಲೆ ತೆರಿಗೆ ವಿಧಿಸುವ ರಾಷ್ಟ್ರಗಳ ಪಟ್ಟಿಗೆ ಸೇರಿತ್ತು.

ಹಿಂದಿನ ಎರಡು ವಾರಗಳಲ್ಲಿ ಸರಾಸರಿ ತೈಲ ಬೆಲೆಗಳ ಆಧಾರದ ಮೇಲೆ ಪ್ರತಿ ಹದಿನೈದು ದಿನಗಳಿಗೊಮ್ಮೆ ತೆರಿಗೆ ದರಗಳನ್ನು ಪರಿಶೀಲಿಸಲಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಶಕಗಳಿಂದ ಯಾರು ಯಾರೋ ನನ್ನ ಕಥೆ ಹೇಳಿದ್ದಾರೆ, ಈಗ ನನ್ನ ಸರದಿ: ಸೋನಿಯಾ ಗಾಂಧಿ

ನನ್ನ ಜೀವನದ ಕಥೆಯನ್ನು ಇತರರು ದಶಕಗಳಿಂದ ಹೆಣೆಯುತ್ತಾ ಬಂದಿದ್ದರು. ಈಗ ನನ್ನ...

ರಾಹುಲ್ ಗಾಂಧಿ ಅಕ್ರಮ ಆಸ್ತಿ ಆರೋಪ: ‘ಮಾಧ್ಯಮಗಳ ಗಮನ ಸೆಳೆಯಲು ಹೀಗೆ ಮಾಡ್ತೀರಾ’; ವಕೀಲರಿಗೆ ಸಿಜೆಐ ತರಾಟೆ

ಸುಪ್ರೀಂ ಕೋರ್ಟ್ ವಿಚಾರಣೆ ವೇಳೆ, ವಕೀಲರೊಬ್ಬರು ಯಾವುದೇ ಆಧಾರವಿಲ್ಲದಯೇ ರಾಹುಲ್ ಗಾಂಧಿ...

ಮಾಧ್ಯಮ ಸ್ವಾತಂತ್ರ್ಯಕ್ಕೆ ಧಕ್ಕೆ: ಡಿಪಿಡಿಪಿ ಕಾಯ್ದೆ ಪ್ರಶ್ನಿಸಿ ಕೇಂದ್ರಕ್ಕೆ ಸುಪ್ರೀಂ ನೋಟಿಸ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ (ಡಿಪಿಡಿಪಿ) ಕಾಯ್ದೆ ಮತ್ತು ನಿಯಮಗಳು ಮಾಧ್ಯಮ...

ಮತದಾರರ ಪಟ್ಟಿಯ ಯಡವಟ್ಟು; ಉತ್ತರ ಪ್ರದೇಶ ಚುನಾವಣಾ ಆಯೋಗದಿಂದ ಕ್ಷಮೆಯಾಚನೆ

ಮತದಾರರ ಪಟ್ಟಿಯಲ್ಲಿ ಕಂಡುಬಂದ ವಿಚಿತ್ರ ದೋಷಗಳ ಕುರಿತು ವ್ಯಕ್ತವಾದ ಟೀಕೆಗಳಿಗೆ ಸಾಮಾಜಿಕ...