ಚಳಿಗಾಲ | ಕುಸಿಯುತ್ತಿದೆ ಗಾಳಿಯ ಗುಣಮಟ್ಟ; ಅಪಾಯಕಾರಿ ಹಂತದಲ್ಲಿದೆ ದೆಹಲಿ

Date:

ಚಳಿಗಾಲ ಸಮೀಪಿಸುತ್ತಿದೆ. ಚಳಿ ಹೆಚ್ಚುತ್ತಿದೆ. ಭಾರತದಾದ್ಯಂತ ತಣ್ಣನೆಯ ಗಾಳಿ ಬೀಸಲು ಆರಂಭಿಸಿದೆ. ಇದೇ ಸಂದರ್ಭದಲ್ಲಿ, ವಿಶೇಷವಾಗಿ ಉತ್ತರ ಭಾರತದ ರಾಜ್ಯಗಳಲ್ಲಿ ಗಾಳಿಯ ಗುಣಮಟ್ಟ ತೀವ್ರವಾಗಿ ಕುಸಿತದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಗುಣ್ಣಮಟ್ಟ ಸೂಚ್ಯಂಕ (ಎಕ್ಯೂಐ)ವು ಅಪಾಯಕಾರಿ ಹಂತಕ್ಕೆ ಕುಸಿಯುತ್ತಿದೆ.

- Advertisement -

AQI ಮೇಲ್ವಿಚಾರಣಾ ಸಂಸ್ಥೆ aqi.in ಪ್ರಕಾರ, ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಜನರು ಉಸಿರಾಡುವ ಗಾಳಿಯು ಓರ್ವ ವ್ಯಕ್ತಿ ದಿನಕ್ಕೆ 4.1 ಸಿಗರೇಟ್ ಸೇದುವಷ್ಟು ಹಾನಿಕಾರಕವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ದೆಹಲಿಯಲ್ಲಿ ಈಗಾಗಲೇ ಜನರು ಉಸಿರಾಟ ಸಮಸ್ಯೆ ಎದುರಿಸುತ್ತಿದ್ದು, ಜನರಿಗೆ ಮಾಸ್ಕ್‌ ಧರಿಸುವಂತೆ ಸೂಚಿಸಲಾಗಿದೆ. ಅಲ್ಲದೆ, ಅನಗತ್ಯವಾಗಿ ಮನೆಯಿಂದ ಹೊರಬಾರದಂತೆ ಮನವಿ ಮಾಡಲಾಗಿದೆ,.ನಡಿಗೆ, ಜಾಗಿಂಗ್ ಅಥವಾ ವ್ಯಾಯಾಮದಂತಹ ಹೊರಾಂಗಣ ಚಟುವಕೆಗಳನ್ನು ನಡೆಸದಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ.

ಭಾರತದ ಟಾಪ್ 10 ಅತಿ ಹೆಚ್ಚು AQI ನಗರಗಳು:

image 63


ಮೇಲ್ವಿಚಾರಣಾ ಸಂಸ್ಥೆಗಳ ಪ್ರಕಾರ, AQI ಪ್ರಮಾಣವು 150–301 ಇದ್ದರೆ, ಅನಾರೋಗ್ಯಕರವಾಗಿರುತ್ತದೆ. ಇದು ಆಸ್ತಮಾದಂತಹ ಆರೋಗ್ಯ ಸಮಸ್ಯೆಗೆ ಕಾರಣವಾಗುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...