ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ | ಚಿನ್ನಕ್ಕೆ ಮುತ್ತಿಕ್ಕಿದ ಭಾರತದ ಜಾಸ್ಮಿನ್‌, ನೂಪು‌ರ್‌ಗೆ ಬೆಳ್ಳಿ, ಪೂಜಾಗೆ ಕಂಚು

Date:

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಜಾಸ್ಮಿನ್ ಲಂಬೋರಿಯಾ ಚಿನ್ನ ಮತ್ತು ನೂಪು‌ರ್ ಶೆವೊರಾನ್ ಬೆಳ್ಳಿ ಹಾಗೂ ಪೂಜಾ ರಾಣಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದಾರೆ.

- Advertisement -

ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಷಿಪ್‌ನಲ್ಲಿ ಜಾಸ್ಮಿನ್ ಲಂಬೋರಿಯಾ ಇದೇ ಮೊದಲ ಬಾರಿಗೆ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಮಹಿಳೆಯರ 57 ಕೆ.ಜಿ ವಿಭಾಗದಲ್ಲಿ ಜಾಸ್ಮಿನ್ ಲಂಬೋರಿಯಾ ಅವರು 2024ರ ಪ್ಯಾರಿಸ್ ಒಲಿಂಪಿಕ್ಸ್‌ ಬೆಳ್ಳಿ ಪದಕ ವಿಜೇತೆ ಪೋಲೆಂಡ್‌ನ ಜೂಲಿಯಾ ಸ್ಟೆರೆಮೆಟಾ ವಿರುದ್ಧ 4-1ರ ಅಂತರದಲ್ಲಿ ಗೆಲುವು ಸಾಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು ಹೊಸ ನಿಯಂತ್ರಣ ವ್ಯವಸ್ಥೆಯಾಗಿ ನಿಲ್ಲುತ್ತಿವೆ ಎಂದೆನಿಸುತ್ತದೆ. ಜನರಿಗೆ ಮತದಾನದ ಹಕ್ಕನ್ನು ಮತ್ತೆ ದೊರಕಿಸಿಕೊಡುವುದಕ್ಕೂ ಇಂತಹ ಹೋರಾಟಗಳತ್ತ ಮುಖ ಮಾಡಬೇಕಾಗಿದೆ. ಸಾರ್ವಜನಿಕರು...

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಷಿಪ್‌ನಲ್ಲಿ ನೂಪುರ್ ಶೆವೊರಾನ್ ಅವರು ಸಹ ಇದೇ ಮೊದಲ ಬಾರಿಗೆ ಪದಕ ಜಯಿಸಿದ್ದಾರೆ. ಮಹಿಳೆಯರ 80 + ಕೆ.ಜಿ ವಿಭಾಗದಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ರೋಚಕ ಫೈನಲ್‌ನಲ್ಲಿ ನೂಪುರ್ ಅವರು ಪೋಲೆಂಡ್‌ನ ಅಗಾಟಾ ಕಾಸ್ಮಾರ್ಸ್ಕಾ ವಿರುದ್ಧ 2-3ರ ನಿಕಟ ಅಂತರದಲ್ಲಿ ಸೋಲನುಭವಿಸಿದ್ದಾರೆ.

ಅತ್ತ ಮಹಿಳೆಯರ 80 ಕೆ.ಜಿ ವಿಭಾಗದಲ್ಲಿ ಪೂಜಾ ರಾಣಿ ಕಂಚಿನ ಪದಕ ಗೆದ್ದಿದ್ದಾರೆ. ಸೆಮಿಫೈನಲ್‌ನಲ್ಲಿ ಪೂಜಾ ಅವರು ಇಂಗ್ಲೆಂಡ್‌ನ ಆತ್ ಎಮಿಲಿ ವಿರುದ್ಧ 4-1ರ ಅಂತರದಲ್ಲಿ ಮಣಿದಿದ್ದಾರೆ. ಇದು ಕೂಡಾ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಪೂಜಾ ಅವರ ಪದಕ ಸಾಧನೆಯಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯ ಬಂಧನಗಳು ಮತ್ತು ಮಹಾತ್ಮ ಗಾಂಧಿ

ವ್ಯವಸ್ಥೆಗಳು ದುರ್ಬಲವಾಗುತ್ತಿರುವ ಇಂದಿನ ಕಾಲದಲ್ಲಿ, ಕೋಪಗೊಂಡ ಯುವಕರ ಬೀದಿ ಪ್ರತಿಭಟನೆಗಳೇ ಒಂದು...

ಅ.12ರಂದು ಸುಪ್ರೀಂ ಕೋರ್ಟ್ ಕಡೆ ರಾಹುಲ್ ಗಾಂಧಿ ನೇತೃತ್ವದ ನಡೆ: ಸಿಜೆಐ ಭೇಟಿಗೆ ‘ಇಂಡಿಯಾ’ ಒಕ್ಕೂಟ ನಿರ್ಧಾರ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ರಾಜೀನಾಮೆಗೆ...

ಮೊಬೈಲ್, ಇತರೆ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯುವುದು ಸಾಮಾನ್ಯ ಪ್ರಕ್ರಿಯೆ: ಸಮರ್ಥನೆಗಿಳಿದ ದೆಹಲಿ ಪೊಲೀಸರು

ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ವೇಳೆ ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾದ ನಾಯಕರು...