‘ನೀವು ಎದ್ದು ನಿಲ್ಲುವಿರಿ’: ಉಮರ್ ಖಾಲಿದ್‌ಗಾಗಿ ಕವಿತೆ ಬರೆದ ಸಂಸದೆ ಮಹುವಾ ಮೊಯಿತ್ರಾ

Date:

2020ರ ಈಶಾನ್ಯ ದೆಹಲಿ ಗಲಭೆ ಪ್ರಕರಣದಲ್ಲಿ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ. ಯಾವುದೇ ವಿಚಾರಣೆಗಳಿಲ್ಲದೆ, ಜಾಮೀನೂ ದೊರೆಯದೆ ಜೈಲಿನಲ್ಲಿರುವ ಉಮರ್ ಖಾಲಿದ್‌ ಅವರನ್ನು ಬೆಂಬಲಿಸಿ ಟಿಎಂಸಿ ಸಂಸದೆ ಮೊಹುವಾ ಮಹಿತ್ರಾ ಕವಿತೆ ಬರೆದಿದ್ದಾರೆ.

- Advertisement -

‘ನೀವು ಎದ್ದು ನಿಲ್ಲುವಿರಿ, ಉಮರ್ ಖಾಲಿದ್’ ಶೀರ್ಷಿಕೆಯಲ್ಲಿ ಬರೆದಿರುವ ಕವಿಕೆಯನ್ನು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಅವರು ಬರೆದಿರುವ ಕವಿತೆ ಹೀಗಿದೆ;
ನೀವು ನನ್ನನ್ನು ಇತಿಹಾಸದಲ್ಲಿ ನಿಮ್ಮ ಕಹಿ, ತಿರುಚಿದ ಸುಳ್ಳುಗಳಿಂದ ಬರೆಯಬಹುದು;
ನನ್ನನ್ನು ಮಣ್ಣಿನಲ್ಲಿ ತುಳಿಯಬಹುದು;
ಆದರೂ ಧೂಳಿನಂತೆ ನಾನು ಎದ್ದು ನಿಲ್ಲುತ್ತೇನೆ.
ನಿಮ್ಮ ಮಾತುಗಳಿಂದ ನನ್ನ ಮೇಲೆ ದಾಳಿ ಮಾಡಬಹುದು,
ನಿಮ್ಮ ಕಣ್ಣುಗಳಿಂದ ನನ್ನನ್ನು ಕತ್ತರಿಸಬಹುದು,
ನಿಮ್ಮ ದ್ವೇಷದಿಂದ ನನ್ನನ್ನು ಕೊಲ್ಲಬಹುದು;
ಆದರೂ ಗಾಳಿಯಂತೆ ನಾನು ಎದ್ದು ನಿಲ್ಲುತ್ತೇನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

2020ರಲ್ಲಿ ದೆಹಲಿಯಲ್ಲಿ ನಡೆದ ಗಲಭೆಗೆ ಪಿತೂರಿ ರೂಪಿಸುವಲ್ಲಿ ಉಮರ್ ಖಾಲಿದ್, ಶರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರನ್ ಹೈದರ್, ಶಿಫಾ ಉರ್ ರೆಹಮಾನ್, ಮುಹಮ್ಮದ್ ಸಲೀಮ್ ಖಾನ್ ಹಾಗೂ ಶಾದಾಬ್ ಅಹ್ಮದ್ ಪಾತ್ರವಿದೆ ಎಂದು ಆರೋಪಿಸಲಾಗಿದೆ. ಅವರ ವಿರುದ್ಧ ಯುಎಪಿಎ ಕಾಯ್ದೆಯಡಿ ಪ್ರಕರಣ ದಾಖಲಿಸಿ 2020ರಲ್ಲಿಯೇ ಬಂಧಿಸಲಾಗಿತ್ತು. ಅಂದಿನಿಂದಲೂ ಸರಿಯಾದ ವಿಚಾರಣೆಗಳು ನಡೆಯದೆ, ಜಾಮೀನು ದೊರೆಯದೆ ಎಲ್ಲ ಆರೋಪಿಗಳನ್ನು ಜೈಲಿನಲ್ಲಿಯೇ ಇರಿಸಲಾಗಿತ್ತು. ಇತ್ತೀಚೆಗೆ, ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರನ್ನು ಹೊರತುಪಡಿಸಿ, ಉಳಿದ ಆರೋಪಿಗಳಿಗೆ ಜಾಮೀನು ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ನಮ್ಮ‌ ಪ್ರಸ್ತಾಪಗಳನ್ನು ರಾಷ್ಟ್ರಪತಿ ನಿರಾಕರಿಸಿದ್ದು ಅಚ್ಚರಿ ಮೂಡಿಸಿದೆ, ಸಾಕ್ಷ್ಯ ಕೇಳಿದ್ದಾರೆ – ಕೊಡುತ್ತೇವೆ: ರಾಹುಲ್ ಗಾಂಧಿ

ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಕ್ರಮವಾಗಿ ತೆಗೆದುಹಾಕಿರುವ ಕುರಿತು ನಾವು ಎತ್ತಿರುವ ವಿಷಯವನ್ನು...

ಜಿಎಸ್‌ಟಿ ಕರಾಳ ಶಾಸನಕ್ಕೆ ತೇಪೆ ಹಾಕುವ ಯತ್ನ: ತಮ್ಮದೇ ಆರ್ಥಿಕ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರದ ಹೊಸ ನಾಟಕ!

ಜಿಎಸ್‌ಟಿಗೆ ಸಂಬಂಧಿಸಿದ "ಶೇಕಡಾ 99ರಷ್ಟು ಸಮಸ್ಯೆಗಳು" ಬಗೆಹರಿದಿವೆ ಮತ್ತು ಮುಂದಿನ ಬದಲಾವಣೆಗಳಿಗೆ...