ಕೆಲಸಕ್ಕೆ ಹೋಗಬೇಕಲ್ಲ ಎಂದು ಕೈ ಬೆರಳುಗಳನ್ನೇ ಕತ್ತರಿಸಿಕೊಂಡ ಯುವಕ

Date:

ತನ್ನ ಸಂಬಂಧಿಯ ಒಡೆತನದಲ್ಲಿದ್ದ ವಜ್ರ ವ್ಯಾಪಾರ ಸಂಸ್ಥೆಯಲ್ಲಿ ಕೆಲಸಕ್ಕೆ ಹೋಗುವುದರಿಂದ ತಪ್ಪಿಸಿಕೊಳ್ಳಲು ಯುವಕನೊಬ್ಬ ತನ್ನದೇ ಕೈನ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

- Advertisement -

ಗುಜರಾತ್‌ನ ಸೂರತ್‌ ಜಿಲ್ಲೆಯ ವರಾಚಾ ಮಿನಿ ಬಜಾರ್‌ನ ನಿವಾಸಿ ಮಯೂರ್ ತಾರಾಪರಾ ಎಂಬಾತ ತನ್ನದೇ ಬೆರಳುಗಳನ್ನು ಕತ್ತರಿಸಿಕೊಂಡಿದ್ದಾನೆ, ಆತ ತನ್ನ ಸಂಬಂಧಿ ʼಅನಭ್ ಜೆಮ್ಸ್ʼ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಅನಭ್ ಜೆಮ್ಸ್‌ ಸಂಸ್ಥೆಯಲ್ಲಿ ಕೆಲಸ ಮಾಡಲು ಮಯೂರ್‌ ಇಷ್ಟವಿರಲಿಲ್ಲ. ಸಂಬಂಧಿಯೇ ಆಗಿದ್ದರಿಂದ ಕೆಲಸ ಬಿಡುತ್ತೇನೆಂದು ಹೇಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಬೆರಳುಗಳೇ ಇಲ್ಲವೆಂದರೆ ಅವರ ಕೆಲಸದಿಂದ ಬಿಡಿಸುತ್ತಾರೆಂದು ಯೋಜಿಸಿದ್ದ ಮಯೂರ್ ತನ್ನ ಎಡಗೈನ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ನನ್ನನ್ನು ಬಂಧಿಸಿರಲಿಲ್ಲ, ಕಿಡ್ನಾಪ್ ಮಾಡಲಾಗಿತ್ತು: ಧೃವ್ ರಾಠಿ ಆರೋಪ

ಸಿಜೆಪಿ ಪ್ರತಿಭಟನೆಗೂ ಮುನ್ನ ಶನಿವಾರ ಮುಂಜಾನೆ ಖ್ಯಾತ ಯೂಟ್ಯೂಬರ್‌ ಧೃವ್ ರಾಠಿ...

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುತ್ತಿದೆ. ಹಿಂಗಾರು ಮಳೆಯೂ ಆರಂಭವಾಗುತ್ತಿದೆ. ಪರಿಣಾಮ, ಮುಂದಿನ 4...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ...