ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ಎರಡೂ ಕಾಲು ಕಳೆದುಕೊಂಡ ಯುವಕ

Date:

ಚಲಿಸುತ್ತಿದ್ದ ರೈಲು ಹತ್ತಲು ಹೋಗಿ, ರೈಲ್ವೇ ಹಳಿಗೆ ಬಿದ್ದು ಯುವಕನೊಬ್ಬ ಎರಡೂ ಕಾಲುಗಳನ್ನು ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ನಾಂದೇಡ್‌ ಜಿಲ್ಲೆಯಲ್ಲಿ ನಡೆದಿದೆ.

- Advertisement -

ಜಿಲ್ಲೆಯ ಕಿನ್ವಾಟ್ ರೈಲು ನಿಲ್ದಾಣದಲ್ಲಿ ಘಟನೆ ನಡೆದಿದೆ. ನಿಲ್ದಾಣಕ್ಕೆ ಬಂದ ನಾಂದೇಡ್ ಇಂಟರ್‌ಸಿಟಿ ಎಕ್ಸ್‌ಪ್ರೆಸ್‌ ರೈಲು, ಚಲಿಸಲು ಆರಂಭಿಸಿದಾಗ, ಯುವಕ ಮಹೇಶ್ ಕನ್ನೇಕರ್ ರೈಲು ಹತ್ತಲು ಯತ್ನಿಸಿದ್ದಾನೆ. ಕಾಲು ಜಾರಿ ಪ್ಲಾಟ್‌ಫಾರಂಗೆ ಬಿದಿದ್ದು, ರೈಲು ಮತ್ತು ಪ್ಲಾಟ್‌ಫಾರಂ ನಡುವೆ ಸಿಲುಕಿಕೊಂಡಿದ್ದಾರೆ. ಪರಿಣಾಮ ಎರಡೂ ಕಾಲುಗಳೂ ಮುರಿದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಗಂಭೀರ ಪರಿಸ್ಥಿತಿಯಲ್ಲಿದ್ದ ಮಹೇಶ್ ಅವರನ್ನು ಕಿನ್ವಾಟ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ತುರ್ತು ಚಿಕಿತ್ಸೆ ನೀಡಿದ ಬಳಿಕ, ಆದಿಲಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಳೆಯ ಪ್ರಕರಣ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳ ಸರ್ಕಾರ ಆದೇಶ

20೦6ರ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಹಾಲಿ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್...

ಗಣೇಶ ವಿಸರ್ಜನೆ ಮುಗಿಯಿತು, ಇನ್ನು ಸಿಇಸಿ ಗ್ಯಾನೇಶ್ ಕುಮಾರ್ ವಿಸರ್ಜನೆ ಬಾಕಿ: ನಟ ಪ್ರಕಾಶ್ ರಾಜ್

ದೇಶಾದ್ಯಂತ ಗಣೇಶ ವಿಸರ್ಜನೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈಗ ಮುಖ್ಯ ಚುನಾವಣಾ ಆಯುಕ್ತ...

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...