ದೇವಸ್ಥಾನದಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ವಿಡಿಯೋ ಹರಿಬಿಟ್ಟ ವಿಕೃತ ಕಾಮಿಗಳು

Date:

ದೇವಸ್ಥಾನದಲ್ಲಿ ಯುವತಿಯ ಮೇಲೆ ಕಾಮುಕರ ಗುಂಪು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದ ಕಾಮುಕರು, ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

- Advertisement -

ಗುವಾಹಟಿಯಲ್ಲಿ ನಡೆದ ರಾಸ್ ಮಹೋತ್ಸವದ ಸಂದರ್ಭದಲ್ಲಿ ದುರ್ಗಾ ದೇವಸ್ಥಾನಕ್ಕೆ ತೆರಳಿದ್ದ ಯುವತಿಯ ಮೇಲೆ ಕಾಮುಕರು ಸಾಮಾಜಿಕ ಅತ್ಯಾಚಾರ ಎಸಗಿದ್ದರು. ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲ ಆರೋಪಿಗಳ ಬಂಧನಕ್ಕಾಗಿ ಶೋಧ ನಡೆಯುತ್ತಿದೆ. ಬಂಧಿತ ಆರೋಪಿಗಳು 18-23 ವರ್ಷದವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಬಂಧಿತರನ್ನು ರಾಬಿನ್ ದಾಸ್, ಕುಲದೀಪ್ ನಾಥ್, ಬಿಜೋಯ್ ರಾಭಾ, ಪಿಂಕು ದಾಸ್, ಗಗನ್ ದಾಸ್, ಸೌರವ್ ಬೋರೋ, ಮೃಣಾಲ್ ರಭಾ ಹಾಗೂ ದೀಪಂಕರ್ ಮುಖಿಯಾ ಎಂದು ಹೆಸರಿಸಲಾಗಿದೆ.

ಶುಕ್ರವಾರ (ಡಿ.13) ಮುಂಜಾನೆ ಗುವಾಹಟಿಯ ಗೋರ್ಚುಕ್ ಪೊಲೀಸ್ ಠಾಣೆಯ ಅಧಿಕಾರಿ ಧರ್ಮೇಂದ್ರ ಕಲಿತಾ ಅವರಿಗೆ ವಾಟ್ಸ್‌ಆ್ಯಪ್‌ನಲ್ಲಿ ಅತ್ಯಾಚಾರದ ವಿಡಿಯೋ ಬಂದಿತ್ತು. ಆ ವಿಡಿಯೋ ಆಧರಿಸಿ, ಪ್ರಕರಣ ದಾಖಲಿಕೊಂಡಿದ್ದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಿಮಾಗಿ ನಕ್ಸಲ್’ ಟೀಕೆಗಳಿಗೆ ಬಗ್ಗದಿರಿ, ಹೋರಾಟ ಮುಂದುವರಿಸಿ: ಪರಿಸರವಾದಿಗಳಿಗೆ ನಿವೃತ್ತ ಸುಪ್ರೀಂ ನ್ಯಾಯಮೂರ್ತಿ ಓಕಾ ಕರೆ

ಪರಿಸರ ರಕ್ಷಣೆ ಮತ್ತು ಸಾಂವಿಧಾನಿಕ ಹಕ್ಕುಗಳಿಗಾಗಿ ಧ್ವನಿ ಎತ್ತುವ ಹೋರಾಟಗಾರರನ್ನು ‘ದಿಮಾಗಿ...

ಮುಂಬೈ ಪ್ರತಿಭಟನೆ: ಸಿಜೆಪಿ ಆಯೋಜಕರು, 500ಕ್ಕೂ ಹೆಚ್ಚು ಜನರ ವಿರುದ್ಧ ಎಫ್‌ಐಆರ್ ದಾಖಲು

ಮುಂಬೈನ ಪ್ರಸಿದ್ಧ ಶಿವಾಜಿ ಪಾರ್ಕ್‌ನಲ್ಲಿ ಅನುಮತಿಯಿಲ್ಲದೆ ಪ್ರತಿಭಟನೆ ನಡೆಸಿದ ಆರೋಪದ ಮೇಲೆ...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್ ದೀಪ್ಕೆ ಕುರಿತು ನಡೆದಿದೆ ಚರ್ಚೆ!

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ...

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...