ಸೆಪ್ಟೆಂಬರ್‌ನಲ್ಲಿ ಯುವಜನರ ನಿರುದ್ಯೋಗ ದರ 15%ಗೆ ಏರಿಕೆ: ಸರ್ಕಾರಿ ದತ್ತಾಂಶ

Date:

ಭಾರತದಲ್ಲಿ ನಿರುದ್ಯೋಗ ಪ್ರಮಾಣ ನಿರಂತರವಾಗಿ ಹೆಚ್ಚುತ್ತಿದೆ. ಒಟ್ಟು ನಿರುದ್ಯೋಗ ದರವು 5.2%ಗೆ ಏರಿಕೆಯಾಗಿದೆ. ಆದಾಗ್ಯೂ, ಯುವಜನರಲ್ಲಿನ ನಿರುದ್ಯೋಗ ದರವು 15%ಗೆ ಜಿಗಿದಿದೆ.

- Advertisement -

ಸೆಪ್ಟೆಂಬರ್‌ನಲ್ಲಿ ಗ್ರಾಮೀಣ ನಿರುದ್ಯೋಗ ದರವು ಹೆಚ್ಚಾಗಿದೆ. ಕಾರ್ಮಿಕ ಮಾರುಕಟ್ಟೆಗಳು ವೇಗ ಕಳೆದುಕೊಂಡಿವೆ ಎಂದು ರಾಷ್ಟ್ರೀಯ ಅಂಕಿಅಂಶ ಕಚೇರಿ (ಎನ್‌ಎಸ್‌ಒ) ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಎನ್‌ಎಸ್‌ಒ ತನ್ನ ಮಾಸಿಕ ಆವರ್ತಕ ಕಾರ್ಮಿಕ ಬಲ ಸಮೀಕ್ಷೆ (ಪಿಎಲ್‌ಎಫ್‌ಎಸ್) ದತ್ತಾಂಶವನ್ನು ಬಿಡುಗಡೆ ಮಾಡಿದೆ. ಒಟ್ಟಾರೆ ನಿರುದ್ಯೋಗ ದರವು ಆಗಸ್ಟ್‌ನಲ್ಲಿ 5.1% ಇತ್ತು. ಸೆಪ್ಟೆಂಬರ್‌ನಲ್ಲಿ 5.2%ಗೆ ಏರಿಕೆಯಾಗಿದೆ. ಇನ್ನು, ದೇಶಾದ ಒಟ್ಟಾರೆ ಯುವಜನರಲ್ಲಿ (15ರಿಂದ 29 ವರ್ಷ ವಯಸ್ಸು) ನಿರುದ್ಯೋಗ ಪ್ರಮಾಣವು 14.6% ರಿಂದ 15% ಕ್ಕೆ ಏರಿಕೆಯಾಗಿದೆ ಎಂದು ಅಂಕಿಅಂಶಗಳು ತಿಳಿಸಿವೆ.

ಯುವಜನರ ಪೈಕಿ, ಗ್ರಾಮೀಣ ಭಾಗದಲ್ಲಿ ಯುವಜನರ ನಿರುದ್ಯೋಗ ದರವು 4.6%ಗೆ ಹೆಚ್ಚಾಗಿದೆ. ಇದು, ಆಗಸ್ಟ್‌ನಲ್ಲಿ 4.3% ಇತ್ತು. ಅಂತೆಯೇ, ನಗರ ಪ್ರದೇಶಗಲ್ಲಿ ಆಗಸ್ಟ್‌ನಲ್ಲಿ 6.7% ಇದ್ದ ನಿರುದ್ಯೋಗ ಪ್ರಮಾಣವು ಸೆಪ್ಟೆಂಬರ್‌ನಲ್ಲಿ 6.8%ಗೆ ಹೆಚ್ಚಾಗಿದೆ ಂದು ದತ್ತಾಂಶ ತಿಳಿಸಿದೆ.

ಪುರುಷರ ನಿರುದ್ಯೋಗ ದರವು 5% ರಿಂದ 5.1%ಗೆ ಏರಿಕೆಯಾಗಿದ್ದರೆ, ಮಹಿಳೆಯರಲ್ಲಿ 5.2% ರಿಂದ 5.5%ಗೆ ಹೆಚ್ಚಾಗಿದೆ.

ಕೆಲಸ ಮಾಡುವ ಅಥವಾ ಕೆಲಸ ಹುಡುಕುತ್ತಿರುವ ಜನರ ಸಂಖ್ಯೆಯನ್ನು ಅಳೆಯುವ ‘ಕಾರ್ಮಿಕ ಬಲ ಭಾಗವಹಿಸುವಿಕೆಯ ದರ’ (LFPR), ಆಗಸ್ಟ್‌ನಲ್ಲಿ 55%ಇದ್ದದ್ದು, ಸೆಪ್ಟೆಂಬರ್‌ನಲ್ಲಿ 55.3%ಕ್ಕೆ ಏರಿಕೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆತ್ಮಹತ್ಯೆ ಪ್ರಕರಣ: ರಾಖಿ ಸಾವಂತ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ

ಬಾಲಿವುಡ್ ನಟಿ ರಾಖಿ ಸಾವಂತ್‌ಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದೆ. 2010ರ...

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...