ಕಾಂಗ್ರೆಸ್ ಸೇರ್ಪಡೆಯಾದ ವೈ ಎಸ್ ಶರ್ಮಿಳಾ

Date:

ವೈಎಸ್‌ಆರ್‌ ತೆಲಂಗಾಣ ಕಾಂಗ್ರೆಸ್ ಪಕ್ಷದ ಸಂಸ್ಥಾಪಕಿ ವೈ ಎಸ್‌ ಶರ್ಮಿಳಾ ನವದೆಹಲಿಯ ಎಐಸಿಸಿ ಮುಖ್ಯ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪ್ರಮುಖ ನಾಯಕ ರಾಹುಲ್‌ ಗಾಂಧಿ ಸಮ್ಮುಖದಲ್ಲಿ ಇಂದು ಕಾಂಗ್ರೆಸ್ ಸೇರ್ಪಡೆಯಾದರು.

- Advertisement -

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವೈ ಎಸ್‌ ಶರ್ಮಿಳಾ, ಕಾಂಗ್ರೆಸ್ ದೇಶದ ಅತಿ ದೊಡ್ಡ ಜಾತ್ಯತೀತ ಪಕ್ಷವಾಗಿದ್ದು ಎಲ್ಲ ಸಮುದಾಯಗಳಿಗೆ ಅಚಲವಾಗಿ ಸೇವೆ ಸಲ್ಲಿಸುತ್ತದೆ ಹಾಗೂ ಎಲ್ಲ ವರ್ಗದ ಜನರನ್ನು ಒಂದುಗೂಡಿಸುತ್ತದೆ. ತಮಗೆ ಯಾವುದೇ ಜವಾಬ್ದಾರಿ ಕೊಟ್ಟರೂ ತಾವು ಅದನ್ನು ಪರಿಪೂರ್ಣವಾಗಿ ನಿರ್ವಹಿಸುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ನಮ್ಮ ತಂದೆಯವರ ಕನಸು ರಾಹುಲ್‌ ಗಾಂಧಿ ಪ್ರಧಾನಿಯಾಗುವುದನ್ನು ನೋಡುವುದಾಗಿತ್ತು. ತಾವು ನಮ್ಮ ತಂದೆಯ ಕನಸಿಗೆ ತಮ್ಮ ಕೊಡುಗೆಯನ್ನು ನೀಡುವುದಾಗಿ” ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಗೆ ಗುಡಿ ಕಟ್ಟುವ ಮುನ್ನ ದರಿದ್ರ ನಾರಾಯಣರತ್ತ ನೋಡುವರೇ ದೊರೆಗಳು?

ಶರ್ಮಿಳಾ ಅವರ ಪತಿ ಅನಿಲ್ ಕುಮಾರ್ ಮಾತನಾಡಿ, ನಾವು ಕಾಂಗ್ರೆಸ್ ಕುಟುಂಬದ ಭಾಗವಾಗಲು ಬಯಸುತ್ತೇವೆ. ಪಕ್ಷ ಯಾವುದೇ ನಿರ್ಧಾರ ಕೈಗೊಂಡರು ಶರ್ಮಿಳಾ ಅವರು ಬದ್ಧವಾಗಿರುತ್ತಾರೆ ಆಕೆ ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ಆಂಧ್ರ ಪ್ರದೇಶ ರಾಜಕೀಯದಲ್ಲಿ ಪರಿಣಾಮ ಬೀರಲಿದೆ” ಎಂದು ಹೇಳಿದರು.

ಶರ್ಮಿಳಾ ಅವರು ಆಂಧ್ರಪ್ರದೇಶದ ಅವಿಭಜಿತ ಮುಖ್ಯಮಂತ್ರಿಯಾಗಿದ್ದ ವೈ ಎಸ್‌ ರಾಜಶೇಖರ ರೆಡ್ಡಿ ಅವರ ಪುತ್ರಿಯಾಗಿದ್ದು, ಈಕೆಯ ಸಹೋದರ ವೈ ಎಸ್‌ ಜಗನ್‌ ಮೋಹನ್‌ ರೆಡ್ಡಿ ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿದ್ದಾರೆ.

ತೆಲಂಗಾಣ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಶರ್ಮಿಳಾ ಅವರು ತಮ್ಮ ನಿಕಟಪೂರ್ವ ಪಕ್ಷ ವೈಎಸ್‌ಆರ್‌ ತೆಲಂಗಾಣ ಕಾಂಗ್ರೆಸ್‌ ಎಲ್ಲೂ ಕಣಕ್ಕಿಳಿಸದೆ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...