ಗಾಯಕ ಝುಬಿನ್ ಗರ್ಗ್ ಸಾವು ಪ್ರಕರಣ: ಅಸ್ಸಾಂ ಡಿಎಸ್‌ಪಿ ಬಂಧನ

Date:

ಖ್ಯಾತ ಗಾಯಕ ಝುಬಿನ್ ಗರ್ಗ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಅಸ್ಸಾಂ ಉಪ ಪೊಲೀಸ್ ವರಿಷ್ಠಾಧಿಕಾರಿ(ಡಿಎಸ್‌ಪಿ) ಸಂದೀಪನ್ ಗರ್ಗ್ ಅವರನ್ನು ಬಂಧಿಸಲಾಗಿದೆ. ಸಂದೀಪನ್ ಅವರು ಝುಬಿನ್ ಅವರ ಸಂಬಂಧಿಯೂ ಆಗಿದ್ದಾರೆ.

- Advertisement -

ಗಾಯಕ ಝುಬಿನ್‌ ಗರ್ಗ್ ಸಿಂಗಾಪುರದಲ್ಲಿ ಸ್ಕೂಬಾ ಡೈವಿಂಗ್ ಮಾಡುವಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂದೀಪನ್ ಸೇರಿದಂತೆ ಒಟ್ಟು ಐವರ ಬಂಧನ ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಇದನ್ನು ಓದಿದ್ದೀರಾ? ದುರಂತದಲ್ಲಿ ಮರೆಯಾಗಿ ಜನಸಾಗರವ ಸೆಳೆದ ಈ ಹಾಡುಗಾರ ಯಾರು?

ಸೆಪ್ಟೆಂಬರ್ 19ರಂದು ಈ ಘಟನೆ ನಡೆದ ಸಂದರ್ಭದಲ್ಲಿ ಸಂದೀಪನ್ ಗರ್ಗ್ ಕೂಡಾ ಸ್ಥಳದಲ್ಲಿದ್ದರು. ಸದ್ಯ ಈ ಪ್ರಕರಣದ ತನಿಖೆಯನ್ನು ಸಿಐಡಿ ನಡೆಸುತ್ತಿದ್ದು ಹಲವು ಸುತ್ತಿನ ವಿಚಾರಣೆ ನಡೆದಿದೆ. ಅದಾದ ನಂತರ ಸಿಐಡಿ ವಶಕ್ಕೆ ಪಡೆದಿದೆ.

ಸಂದೀಪನ್ ಅವರ ಬಂಧನವನ್ನು ಸಿಐಡಿ ವಿಶೇಷ ಡಿಜಿಪಿ ಮುನ್ನಾ ಪ್ರಸಾದ್ ಗುಪ್ತಾ ದೃಢಪಡಿಸಿದ್ದು ಸದ್ಯ ಕಾನೂನು ಪ್ರಕ್ರಿಯೆ ನಡೆಯುತ್ತಿವೆ ಎಂದು ಹೇಳಿದ್ದಾರೆ. “ನಮ್ಮ ತಂಡ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ನಾವು ಪೊಲೀಸ್ ಕಸ್ಟಡಿಗೆ ಕೋರುತ್ತೇವೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಉತ್ಸವ ಆಯೋಜಕ ಶ್ಯಾಮಕಾನು ಮಹಾಂತ, ಗಾಯಕನ ವ್ಯವಸ್ಥಾಪಕ ಸಿದ್ಧಾರ್ಥ್ ಶರ್ಮಾ ಮತ್ತು ಬ್ಯಾಂಡ್ ಸದಸ್ಯರಾದ ಶೇಖರ್ ಜ್ಯೋತಿ ಗೋಸ್ವಾಮಿ ಮತ್ತು ಅಮೃತ್ ಪ್ರಭಾ ಮಹಾಂತ ಅವರನ್ನು ಸಹ ಬಂಧಿಸಲಾಗಿದೆ. ಎಲ್ಲರೂ ಪೊಲೀಸ್ ಕಸ್ಟಡಿಯಲ್ಲಿಯೇ ಇದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...