ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತಕ್ಕೊಳಗಾಗಿ ನಿಧನರಾಗಿರುವುದಾಗಿ ವರದಿಯಾಗಿದೆ.ಈ ಬಗ್ಗೆ ಹೇಳಿಕೆ ನೀಡಿರುವ ರಾಣಿ ದುರ್ಗಾವತಿ ವೈದ್ಯಕೀಯ ಕಾಲೇಜಿನ ವೈದ್ಯರು, "ಇಂದು ರಾತ್ರಿ 8:25 ರ...