ದೇಶದ ಜನರು ಬಿಜೆಪಿಗೆ ಖಾಲಿ ಚೊಂಬು ನೀಡಲಿದ್ದಾರೆ: ರಣದೀಪ್ ಸಿಂಗ್ ಸುರ್ಜೇವಾಲ

ಬರ ಪರಿಹಾರ ವಿಳಂಬ, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಖಂಡಿಸಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ದಿನದಂದೇ ಕಾಂಗ್ರೆಸ್ ಶನಿವಾರ ಪ್ರತಿಭಟನೆ ನಡೆಸಿದೆ.ಬೆಂಗಳೂರಿನ ಹೆಬ್ಬಾಳ ವೇಲು ಸೇತುವೆಯ ಮೇಖ್ರಿ ಸರ್ಕಲ್‌ನಲ್ಲಿ ಚೊಂಬು ಹಿಡಿದುಕೊಂಡು...