ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ
ಈ...
ಇವನಾರವ, ಇವನಾರವ, ಇವನಾರವನೆಂದೆನಿಸದಿರಯ್ಯಾ. ಇವ ನಮ್ಮವ, ಇವ ನಮ್ಮವ, ಇವ ನಮ್ಮವನೆಂದೆನಿಸಯ್ಯಾ. ಕೂಡಲಸಂಗಮದೇವಾ ನಿಮ್ಮ ಮನೆಯ ಮಗನೆಂದೆನಿಸಯ್ಯಾ.
12ನೇ ಶತಮಾನಕ್ಕಿಂತ ಪೂರ್ವ ಸಾಮಾಜಿಕ ಅಸಮಾನತೆ, ವರ್ಣವ್ಯವಸ್ಥೆ, ಧಾರ್ಮಿಕ ಕಂದಾಚಾರ, ಶೋಷಣೆ ಹಾಗೂ ರಾಜಶಕ್ತಿ ದಬ್ಬಾಳಿಕೆಯಿಂದ...
ಕಲ್ಯಾಣವಿಲ್ಲ ಕೈಲಾಸವಿಲ್ಲ, ಬಸವಾ. ಕಲ್ಯಾಣವಿಲ್ಲದ ಕಾರಣ ಕೈಲಾಸವಿಲ್ಲವೆನಗೆ, ಬಸವಾ. ಆ ಕಲ್ಯಾಣ ಕೈಲಾಸವಾಯಿತ್ತು ಬಸವಾ. ಆ ಕಲ್ಯಾಣವಳಿದು ಕೈಲಾಸವಾದ ಬಳಿಕ, ಬಸವನ ಮೂರ್ತಿಯಿಲ್ಲ. ಬಸವನ ಮೂರ್ತಿಯನರಿಯದ ಕಾರಣ ಕೈಲಾಸವಿಲ್ಲ ಕಲ್ಯಾಣವಿಲ್ಲವಯ್ಯಾ, ಸಂಗಯ್ಯಾ.
ಬಸವಣ್ಣನವರ ಧರ್ಮಪತ್ನಿ...
ಕೃತ್ಯ ಕಾಯಕವಿಲ್ಲದವರು ಭಕ್ತರಲ್ಲ;ಸತ್ಯಶುದ್ಧವಿಲ್ಲದುದು ಕಾಯಕವಲ್ಲ;ಆಸೆಯೆಂಬುದು ಭವದ ಬೀಜ;ನಿರಾಸೆಯೆಂಬುದು ನಿತ್ಯಮುಕ್ತಿ.ಉರಿಲಿಂಗಪೆದ್ದಿಗಳರಸನಲ್ಲಿ ಸದರವಲ್ಲ ಕಾಣವ್ವಾ
ವಚನ ಚಳವಳಿಯಲ್ಲಿ ಪುರುಷರಷ್ಟೇ ಮಹಿಳೆಯರೂ ಸಾಮಾಜಿಕ ಪರಿವರ್ತನೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸ್ತ್ರೀ ಸಮಾನತೆಗೆ ಹೆಚ್ಚು ಪ್ರಾಶಸ್ತ್ಯ ನೀಡಿದ ಕಾರಣಕ್ಕೆ...
ಸುಮ್ಮನೇಕೆ ದಿನಕಳೆವಿರಿ, ಸುಮ್ಮನೇಕೆ ಹೊತ್ತುಗಳೆವಿರಿ? ಸುಮ್ಮನೇಕೆ ಹೊತ್ತಗಳೆವಿರಿ ಸ್ವಾಮಿಗಳಿರಾ? ಮಾಡ ಬನ್ನಿ ದಿನ ಶಿವರಾತ್ರಿಯ, ಕೇಳ ಬನ್ನಿ ಶಿವಾನುಭವವ, ನೋಡ ಬನ್ನಿ ಅಜಗಣ್ಣನಿರವ ಬಸವಣ್ಣತಂದೆ.
ಜೀವನ ಎಂದರೆ ದಿನಗಳನ್ನು ಕಳೆಯುವುದಷ್ಟೇ ಅಲ್ಲ. ಪ್ರತಿದಿನಕ್ಕೂ ಒಂದು...
ಒಬ್ಬರ ಮನವ ನೋಯಿಸಿ, ಒಬ್ಬರ ಮನವ ಘಾತವ ಮಾಡಿ, ಗಂಗೆಯ ಮುಳುಗಿದಡೇನಾಗುವುದಯ್ಯಾ? ಚಂದ್ರನು ಗಂಗೆಯ ತಡಿಯಲ್ಲಿದ್ದಡೇನು? ಕಲಂಕ ಬಿಡದಾಯಿತ್ತಯ್ಯಾ. ಅದು ಕಾರಣ, ಮನವ ನೋಯಿಸಿದವನೆ, ಒಬ್ಬರ ಘಾತವ ಮಾಡಿದವನೆ, ಪರಮಪಾವನ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
12ನೇ...
‘ಜೈ ಭೀಮ್’ ಎಂಬುದು ಕೇವಲ ಒಂದು ಘೋಷಣೆಯಲ್ಲ, ಅದು ನಮ್ಮೊಳಗಿನ ಕ್ರಾಂತಿಯ ಮುನ್ನುಡಿ! ನಮ್ಮೊಳಗೆ ಭುಗಿಲೇಳಬೇಕಾದ ಮಾನಸಿಕ ಸ್ವಾತಂತ್ರ್ಯದ ಅಲೆ. ನೀಲಿ ಬಾನಿನ ಕೆಳಗೆ ನಾವೆಲ್ಲರೂ ಸಮಾನರು ಎಂದು ಸಾರುವ ಧೀಶಕ್ತಿಯ ಬೆಳಕು.
ನಿನ್ನೆ...