ರಾಜಕೀಯ

ಜನರಿಗೆ ಮೊದಲು 15 ಲಕ್ಷ ಕೊ‌ಡಲಿ, ನಂತರ ನಮ್ಮ ಗ್ಯಾರಂಟಿ ಬಗ್ಗೆ ಬಿಜೆಪಿಯವರು ಮಾತನಾಡಲಿ: ಡಿ ಕೆ ಶಿವಕುಮಾರ್

ರಾಮಲಿಂಗಾರೆಡ್ಡಿ ಅವರಲ್ಲಿ ಯಾವುದೇ ಅಸಮಾಧಾವಿಲ್ಲ, ಸುಳ್ಳು ಸುದ್ದಿ ಬೇಡ 'ಒಂದು ಅಕೌಂಟ್‌ ಮಾಡಿಸಿ ಎಲ್ಲ ತಾಯಂದಿರಿಗೂ 2000 ಹಣ ಹಾಕುತ್ತೇವೆ' ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡಿದ್ರೆ ತಾನೇ ಆ ಯೋಜನೆಗಳು ಪ್ರಚಾರ ಆಗೋದು....

ಸಂಸತ್ ಭವನ ಉದ್ಘಾಟನೆ ಪಟ್ಟಾಭಿಷೇಕ ಅಲ್ಲ; ರಾಹುಲ್ ಗಾಂಧಿ ಸೇರಿ ಪ್ರತಿಪಕ್ಷಗಳ ಟೀಕೆ

ಸಂಸತ್ ಭವನ ಉದ್ಘಾಟನೆಯಲ್ಲಿ ಸ್ವಾಮೀಜಿಗಳ ಸಂಭ್ರಮ, ಪಟ್ಟಾಭಿಷೇಕ ಟೀಕೆ ರಾಷ್ಟ್ರಪತಿಗೆ ಆಹ್ವಾನವಿರದ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿದ ವಿಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನಾ ಸಮಾರಂಭದಲ್ಲಿ ಸಂವಿಧಾನದ ಮೂಲ ತತ್ವಗಳಾದ ಜಾತ್ಯತೀತ ಮತ್ತು ಎಲ್ಲರನ್ನೊಳಗೊಂಡ ರಾಷ್ಟ್ರವೆನ್ನುವ ಕಲ್ಪನೆ...

ಲಂಚ ಕೊಡಬೇಡಿ, ನೀವೂ ಸ್ವೀಕರಿಸಬೇಡಿ; ಅಧಿಕಾರಿಗಳಿಗೆ ಶಾಸಕ ಶಿವಗಂಗಾ ತಾಕೀತು

ಕೆಲಸ ಮಾಡಲು ಕಷ್ಟವಾದರೆ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು ತಾಲೂಕಿನ ಪ್ರತಿಯೊಂದು ಕಚೇರಿಯಲ್ಲೂ ಲಂಚ ತೆಗೆದುಕೊಳ್ಳುವ ಪ್ರವೃತ್ತಿ ಇದೆ ಚನ್ನಗಿರಿ ಕ್ಷೇತ್ರದಲ್ಲಿ ಇನ್ನು ಮುಂದೆ ಪಾರದರ್ಶಕ ಜನಸ್ನೇಹಿ ಆಡಳಿತ ನೀಡಬೇಕೆಂಬುದು ನನ್ನ ಗುರಿಯಾಗಿದೆ. ನನಗೆ ಯಾವ...

ಈಗ ಬಿತ್ತರವಾದ ಪಟ್ಟಿ ನಿಜ; ಖಾತೆ ಹಂಚಿಕೆ ಬಗ್ಗೆ ಸ್ಪಷ್ಟನೆ ನೀಡಿದ ಸತೀಶ್ ಜಾರಕಿಹೊಳಿ

ನೂತನ ಸಚಿವರಿಗೆ ಖಾತೆ ಹಂಚಿಕೆ ಈಗಾಗಲೇ ಫೈನಲ್ ಆಗಿದೆ. ಪ್ರಮಾಣ ವಚನ ಸ್ವೀಕಾರ ಸಮಾರಂಭ ನಂತರ ಮಾಧ್ಯಮಗಳಲ್ಲಿ ಬಿತ್ತರವಾದ ಪಟ್ಟಿಯೇ ನಿಜವಿದ್ದು, ರಾಜ್ಯಪಾಲರಿಂದ ಅಂತಿಮ ಮುದ್ರೆ ಅಷ್ಟೇ ಬಾಕಿ ಇದೆ ಎಂದು ಸಚಿವ...

ಖಾತೆ ಕ್ಯಾತೆ | ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದರಾ ರಾಮಲಿಂಗಾರೆಡ್ಡಿ?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಚಿವ ಸಂಪುಟ ಪೂರ್ತಿ ಭರ್ತಿಯಾಗಿದ್ದು, ಸಿಎಂ, ಡಿಸಿಎಂ ಸೇರಿ ಒಟ್ಟು 34 ಸಚಿವರಿದ್ದಾರೆ. ಆದರೆ, ಸಚಿವ ಸ್ಥಾನ ಸಿಕ್ಕವರಲ್ಲೇ ಖಾತೆ ಕ್ಯಾತೆ ಆರಂಭವಾಗಿದೆ. ಹಿರಿಯ ನಾಯಕ ರಾಮಲಿಂಗಾರೆಡ್ಡಿ ಅವರು ಖಾತೆಗೆ...

ಚುನಾವಣೆಯಲ್ಲಿ ಗೆದ್ದು ಮಂತ್ರಿಗಳಾಗಬೇಕಿದ್ದವರು ಸೋಲಿನ ಗಾಯ ಕೆರೆಯುತ್ತಾ ಕೂತಾಗ..

ರಾಜ್ಯದಲ್ಲಿ ಕಾಂಗ್ರೆಸ್ ಅಲೆಯ ನಡುವೆ ಕೂಡ ಶಿವಶಂಕರ ರೆಡ್ಡಿ ಮತ್ತು ರಮೇಶ್‌ಕುಮಾರ್ ಸೋತಿದ್ದರಲ್ಲಿ ಅವರ ವೈಯಕ್ತಿಕ ತಪ್ಪುಗಳು, ಕ್ಷೇತ್ರದ ಅಭಿವೃದ್ಧಿ ಕುರಿತ ನಿರ್ಲಕ್ಷ್ಯ ಪ್ರಧಾನ ಪಾತ್ರ ವಹಿಸಿವೆ. ಇವರಿಬ್ಬರ ಸೋಲು ಈಗ ಗೆದ್ದು...

ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ನಾವು ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ ಅಧಿಕಾರಿಗಳ ಮೇಲೆ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಿರಿ ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗೆ ಪೂರ್ಣ ಪ್ರಮಾಣದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿರುವ ಮುಖ್ಯಮಂತ್ರಿ...

ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆಗೆ ಯತ್ನ; ಕುಸ್ತಿಪಟುಗಳ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಆರೋಪಿ ಬ್ರಿಜ್ ಭೂಷಣ್ ಬಂಧನಕ್ಕೆ ಕುಸ್ತಿಪಟುಗಳು ಒತ್ತಾಯ ಪ್ರತಿಭಟನೆಯಲ್ಲಿ ಭಾಗವಹಿಸಲು ಯೋಜಿಸಿದ್ದ ರೈತರ ಬಂಧನ ದೆಹಲಿಯಲ್ಲಿ ನೂತನ ಸಂಸತ್ ಭವನದ ಹೊರಗೆ ‘ಮಹಿಳಾ ಸಮ್ಮಾನ್ ಮಹಾ ಪಂಚಾಯತ್' ಹೆಸರಿನಲ್ಲಿ ಪ್ರತಿಭಟನೆ ನಡೆಸಲು ಯೋಜಿಸಿದ್ದ ಕುಸ್ತಿಪಟುಗಳ ಮೇಲೆ...

ಬೆಳಗಾವಿ | ಸತೀಶ್‌ ಜಾರಕಿಹೊಳಿ ಸಿಎಂ ಆಗುತ್ತಾರೆ; ಲಕ್ಷ್ಮಿ ಹೆಬ್ಬಾಳ್ಕರ್‌

ಅಮೂಲಾಗ್ರ ಬದಲಾವಣೆ ಮಾಡಬೇಕು ಎಂಬ ಆಸೆ ನನ್ನಲಿದೆ ಇಲಾಖೆಯ ಬಗ್ಗೆ ಕುಲಂಕುಶವಾಗಿ ಅರ್ಥ ಮಾಡಿಕೊಳ್ಳುತ್ತೇನೆ ಸತೀಶ್ ಜಾರಕಿಹೊಳಿ ಅವರಿಗೆ ಉಪಮುಖ್ಯಮಂತ್ರಿ ಅಷ್ಟೇ ಅಲ್ಲ. ಮುಖ್ಯಮಂತ್ರಿ ಕೂಡ ಆಗುವ ಸಾಮರ್ಥ್ಯ ಇದೆ. ಆದರೆ, ಅದಕ್ಕೆ ಕಾಲ ಕೂಡಿಬರಬೇಕು....

ಕಲುಷಿತ ನೀರು ಸೇವನೆ ಘಟನೆ; ತುರ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ

ರಾಯಚೂರು ಜಿಲ್ಲೆಯ ರೇಖಲಮರಡಿ ಬಳಿಕ ಗೊರೆಬಾಳ ಗ್ರಾಮದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ಥರಾಗಿರುವವರಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಬೇಕು. ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗೆ...

ಸಚಿವ ಸ್ಥಾನ ಸಿಗದವರಿಗೆ ಬೇರೆ ಬೇರೆ ಹುದ್ದೆ ಕೊಡಲಾಗುತ್ತೆ: ಸತೀಶ ಜಾರಕಿಹೊಳಿ

ಸಚಿವ ಸ್ಥಾನ ಸಿಗದರು ಅಸಮಾಧಾನ ಹೊರಹಾಕುವುದು ಸ್ವಾಭಾವಿಕ. ಯಾರಿಗೆ ಬೇಸರ ಆಗಿದೆ ಅವರನ್ನು ವರಿಷ್ಠರು ಕರೆಯಿಸಿ ಮಾತನಾಡುತ್ತಾರೆ. ಅಂತವರಿಗೆ ಬೇರೆ ಬೇರೆ ಹುದ್ದೆ ಕೊಡಲಾಗುತ್ತದೆ ಎಂದು ನೂತನ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು. ಬೆಳಗಾವಿಯ...

ಪ್ರಧಾನಿ ಮೋದಿಯಿಂದ ನೂತನ ಸಂಸತ್‌ ಭವನ ಲೋಕಾರ್ಪಣೆ | ಕಟ್ಟಡ ನಿರ್ಮಿಸಿದ ಕಾರ್ಮಿಕರಿಗೆ ಸನ್ಮಾನ

ನೂತನ ಸಂಸತ್‌ ಭವನ ಕಟ್ಟಡದ ಸ್ಪೀಕರ್ ಕುರ್ಚಿಯ ಬಲಭಾಗದಲ್ಲಿ ಸೆಂಗೋಲ್‌ ಸ್ಥಾಪನೆ 64,500 ಚದರ ಮೀಟರ್ ವಿಸ್ತೀರ್ಣದಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್‌ ಕಟ್ಟಡ ಹಲವು ವಿರೋಧಗಳ ನಡುವೆ ದೆಹಲಿಯಲ್ಲಿ ನಿರ್ಮಾಣವಾಗಿರುವ ನೂತನ ಸಂಸತ್‌ ಭವನ ಕಟ್ಟಡವನ್ನು...

ಜನಪ್ರಿಯ

Subscribe