ಮಂಗಳೂರು | ಕೋಮು ದ್ವೇಷಕ್ಕೆ ಬಲಿಯಾದವರ ಕುಟುಂಬಕ್ಕೆ 25 ಲಕ್ಷ ಪರಿಹಾರ ಘೋಷಣೆ

Date:

  • ಕೋಮು ಗಲಭೆಯಲ್ಲಿ ಮೃತಪಟ್ಟಿದ್ದ ದಕ್ಷಿಣ ಕನ್ನಡ ಜಿಲ್ಲೆಯ ನಾಲ್ವರು ಯುವಕರು
  • ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಪರಿಹಾರದ ಹಣ ಘೋಷಿಸಿದ ರಾಜ್ಯ ಸರ್ಕಾರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷಕ್ಕೆ ಬಲಿಯಾದ ನಾಲ್ಕು ಮಂದಿ ಯುವಕರ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

- Advertisement -

ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಣೆ ಮಾಡಿರುವ ರಾಜ್ಯ ಸರಕಾರ ಈ ಸಂಬಂಧ ಶುಕ್ರವಾರ ಆದೇಶ ಹೊರಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

2018ರ ಜನವರಿ 3ರಂದು ಕಾಟಿಪಾಳ್ಳದ ದೀಪಕ್ ರಾವ್, 2022ರ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಡಿಸೆಂಬರ್ 24ರಂದು ಕಾಟಿಪಾಳ್ಳದ ಅಬ್ದುಲ್ ಜಲೀಲ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು. ಈ ಸಂಬಂಧ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಮಂಗಳೂರು ಡೆತ್

ಈ ವಿಚಾರ ರಾಜ್ಯದ ಕರಾವಳಿ ಭಾಗದಲ್ಲಿ ದ್ವೇಷದ ಕೊಲೆ ಪ್ರಕರಣಗಳೆಂದೇ ಗುರುತಿಸಿಕೊಂಡಿತ್ತು. ಹಾಗೆಯೇ ಈ ಭಾಗದಲ್ಲಿ ಕೆಲಕಾಲ ಅಶಾಂತಿ ನೆಲೆಸಲು ಕಾರಣವಾಗಿತ್ತು. ಇದೇ ವಿಚಾರದ ಹಿನ್ನೆಲೆಯಲ್ಲಿ ಅಂದಿನ ಆಡಳಿತ ಪಕ್ಷ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಸೈದ್ದಾಂತಿಕ ಸಮರಕ್ಕೆ ಕಾರಣವಾಗಿತ್ತು.

ಈ ಸುದ್ದಿ ಓದಿದ್ದೀರಾ?:ಅಕ್ಕಿ ನೀಡದ ಕೇಂದ್ರ ಸರ್ಕಾರದ ವಿರುದ್ಧ ಅಡುಗೆ ಮಾಡಿ ಪ್ರತಿಭಟಿಸಿದ ಕಾಂಗ್ರೆಸ್‌

ಪರಿಹಾರʼ ಧನ

ಈ ಬೆಳವಣಿಗೆಗಳ ನಡುವೆಯೇ ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿಕೊಂಡಿದ್ದರು. ಇದನ್ನು ಮಾನ್ಯ ಮಾಡಿದ್ದ ಸರ್ಕಾರ ಪರಿಹಾರ ಘೋಷಿಸಿದ್ದು, ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ ಮಂಡಳಿಯ ಚಪ್ಪಾಳೆ

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...