ಅಲ್ಪಸಂಖ್ಯಾತ ಇಲಾಖೆ ವ್ಯಾಪ್ತಿಯ ಶಾಲೆ, ಕಾಲೇಜು ಕಟ್ಟಡ ನಿರ್ಮಾಣಕ್ಕೆ ಕೇಂದ್ರದಿಂದ 284 ಕೋಟಿ ರೂ. ಬಿಡುಗಡೆ

Date:

ರಾಜ್ಯದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಶಾಲೆ ಹಾಗೂ ಕಾಲೇಜುಗಳ ಕಟ್ಟಡ, ಕೊಠಡಿ ಸೇರಿದಂತೆ ಇತರೆ ಮೂಲ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರ 284 ಕೋಟಿ ರೂ. ಮೊತ್ತದ ಯೋಜನೆಗೆ ಅನುಮೋದನೆ ನೀಡಿದೆ.

- Advertisement -

ಅಲ್ಪಸಂಖ್ಯಾತ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ಇತ್ತೀಚೆಗೆ ದೆಹಲಿಗೆ ತೆರಳಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರನ್ನು ಭೇಟಿ ಮಾಡಿ ಪ್ರಸ್ತಾವನೆಗೆ ಶೀಘ್ರ ಒಪ್ಪಿಗೆ ನೀಡಲು ಕೋರಿಕೆ ಸಲ್ಲಿಸಿದ್ದರು. ಈ ಸಂಬಂಧ 284 ಕೋಟಿ ರೂ. ಯೋಜನೆಗೆ ಒಪ್ಪಿಗೆ ನೀಡಲಾಗಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಕೇಂದ್ರ ಸರ್ಕಾರ ಒಪ್ಪಿಗೆ ನೀಡಿರುವ ಈ ಮೊತ್ತದಲ್ಲಿ ರಾಜ್ಯದಲ್ಲಿ 27 ಯೋಜನೆಗಳು ಅನುಷ್ಠಾನ ಗೊಳ್ಳಲಿದ್ದು, ಶಾಲೆ- ಕಾಲೇಜು ಕಟ್ಟಡ, ಕೊಠಡಿ, ಗ್ರಂಥಾಲಯ ಸೇರಿ ಮೂಲ ಸೌಕರ್ಯ ಕಲ್ಪಿಸಲು ನೇರವಾಗಲಿದೆ. ಈ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರ ಶೇ.60 ರಷ್ಟು ಹಾಗೂ ರಾಜ್ಯ ಸರ್ಕಾರ ಶೇ.40 ರಷ್ಟು ಮೊತ್ತ ಭರಿಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು...