ಉಜ್ವಲ ಫಲಾನುಭವಿಗಳಿಗೆ ₹300 ಗ್ಯಾಸ್ ಸಬ್ಸಿಡಿ: 2025ರವರೆಗೆ ವಿಸ್ತರಿಸಿದ ಕೇಂದ್ರ ಸರ್ಕಾರ

Date:

ಲೋಕಸಭಾ ಚುನಾವಣೆಯು ಹತ್ತಿರವಾಗುತ್ತಿದ್ದಂತೆಯೇ ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಘೋಷಿಸಿದ್ದ 300 ರೂಪಾಯಿ ಸಬ್ಸಿಡಿಯನ್ನು 2025ರ ಮಾರ್ಚ್ ತಿಂಗಳವರೆಗೆ ವಿಸ್ತರಿಸಿದೆ. ಈ ಕುರಿತು ಕೇಂದ್ರ ಸರ್ಕಾರ ಅಧಿಕೃತ ಘೋಷಣೆ ಮಾಡಿದೆ.

- Advertisement -

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಕೇಂದ್ರ ಸಚಿವ ಪಿಯೂಷ್ ಗೋಯಲ್, “ಮಾ.8 ಅಂತಾರಾಷ್ಟ್ರೀಯ ಮಹಿಳಾ ದಿನ. ಹೀಗಾಗಿ ಕೊಡುಗೆಯ ರೂಪದಲ್ಲಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ 300 ರೂಪಾಯಿ ಸಬ್ಸಿಡಿ ನೀಡಲು ಪ್ರಧಾನಿಗಳು ಸೂಚಿಸಿದ್ದಾರೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

“ಕಳೆದ ವರ್ಷ ಅಕ್ಟೋಬರ್ ತಿಂಗಳಲ್ಲಿ ಉಜ್ವಲ ಯೋಜನೆ ಫಲಾನುಭವಿಗಳಿಗೆ ನೀಡುತ್ತಿದ್ದ 200 ರೂಪಾಯಿ ಸಬ್ಸಿಡಿಯನ್ನು 300 ರೂಪಾಯಿಗೆ ಏರಿಕೆ ಮಾಡಲಾಗಿತ್ತು. ಇದೀಗ ಈ ಯೋಜನೆಯನ್ನು ಮುಂದಿನ ವರ್ಷ ಮಾರ್ಚ್ ತಿಂಗಳ ವರೆಗೆ ವಿಸ್ತರಿಸಲು ಸಂಪುಟ ಅನುಮೋದನೆ ನೀಡಿದೆ. 300 ರೂಪಾಯಿ ಸಬ್ಸಿಡಿಯಿಂದ 603 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್ ಲಭ್ಯವಾಗುವುದು ಮುಂದುವರಿಯಲಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ? ಕೇರಳ ಮಾಜಿ ಸಿಎಂ ಕರುಣಾಕರನ್ ಪುತ್ರಿ ಬಿಜೆಪಿಗೆ ಸೇರ್ಪಡೆ

2016ರ ಮೇನಲ್ಲಿ ಈ ಯೋಜನೆ ಆರಂಭವಾಗಿದ್ದ ಈ ಯೋಜನೆಗೆ ಪ್ರತಿ ವರ್ಷಕ್ಕೆ 12 ರೀಫಿಲ್‌ಗಳಿಗೆ 14.2 ಕೆಜಿ ಸಿಲಿಂಡರ್‌ಗಳಿಗೆ ₹300 ರೂಪಾಯಿ ಸಬ್ಸಿಡಿ ನೀಡಲಾಗುತ್ತಿದೆ ಎಂದು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2 ರೂ.ಗಾಗಿ ಆಸೆಪಟ್ಟ ಹೋಟೆಲ್‌ಗೆ 1 ಲಕ್ಷ ರೂ. ದಂಡ!

ಮುದ್ರಿತ ‘ಗರಿಷ್ಠ ಚಿಲ್ಲರೆ ಬೆಲೆ’ಗಿಂತ (MRP) 2 ರೂಪಾಯಿ ಹೆಚ್ಚುವರಿ ವಸೂಲಿ...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ...

ಸಮಯೋಚಿತ ಕ್ರಮದಿಂದ ದೊಡ್ಡ ಮಟ್ಟದ ಅಶಾಂತಿ ತಪ್ಪಿತು: ಸುಪ್ರೀಂಗೆ ದೆಹಲಿ ಪೊಲೀಸ್ ಆಯುಕ್ತರ ಹೇಳಿಕೆ

ರಾಷ್ಟ್ರ ರಾಜಧಾನಿಯಲ್ಲಿ ಇತ್ತೀಚೆಗೆ ನಡೆದ ಪ್ರತಿಭಟನೆಗಳ ವೇಳೆ ಪೊಲೀಸರು ಕೈಗೊಂಡ ಸಮಯೋಚಿತ,...