ಸಂಸತ್ ಭದ್ರತಾ ಲೋಪ ಪ್ರಕರಣ ಚರ್ಚೆಗೆ ಪಟ್ಟು: ರಾಜ್ಯಸಭೆಯಿಂದಲೂ ವಿಪಕ್ಷದ 33 ಸಂಸದರ ಅಮಾನತು

Date:

ಸಂಸತ್ ಭದ್ರತಾ ಲೋಪ ಪ್ರಕರಣದ ಬಗ್ಗೆ ಪ್ರಧಾನಿ ಹಾಗೂ ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಲೋಕಸಭೆಯಿಂದ ಕಾಂಗ್ರೆಸ್ ಸೇರಿ ವಿವಿಧ ಪ್ರತಿಪಕ್ಷಗಳ 47 ಸಂಸದರನ್ನು ಅಮಾನತುಗೊಳಿಸಿರುವ ಬೆನ್ನಲ್ಲೇ, ರಾಜ್ಯಸಭೆಯಿಂದಲೂ 33 ಸಂಸದರನ್ನು ಅಮಾನತುಗೊಳಿಸಲಾಗಿದೆ.

- Advertisement -

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಕಾಂಗ್ರೆಸ್‌ನ ಜೈರಾಮ್ ರಮೇಶ್, ರಣದೀಪ್ ಸಿಂಗ್ ಸುರ್ಜೆವಾಲಾ ಮತ್ತು ಕೆಸಿ ವೇಣುಗೋಪಾಲ್ ಸೇರಿದಂತೆ ಒಟ್ಟು 33 ರಾಜ್ಯಸಭಾ ಸದಸ್ಯರನ್ನು ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ.

ಕಳೆದ ಡಿ.13ರಂದು ಸಂಸತ್ತಿನಲ್ಲಿ ನಡೆದ ಭಾರೀ ಭದ್ರತಾ ವೈಫಲ್ಯದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ಸದನದಲ್ಲಿ ವಿಪಕ್ಷಗಳು ಪ್ರತಿಭಟನೆ ನಡೆಸುತ್ತಿದೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...